ಸುರಪುರ: ನಗರದ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ನಡೆಯುತ್ತಿರುವ ಪದವಿ ಪೂರ್ವ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ಮಂಗಳವಾರ ಕಲಬುರ್ಗಿ ಡಿಸಿಆರ್‍ಬಿ ಅಧಿಕಾರಿಗಳ ತಂಡ ಭೇಟಿ ನೀಡಿತು. ಈ ಸಂದರ್ಭದಲ್ಲಿ ಡಿಸಿಆರ್‍ಬಿ ಡಿವೈಎಸ್ಪಿ ಡಿ.ಜಿ ರಾಜಣ್ಣ ಅವರು ವಸತಿ ನಿಲಯದಲ್ಲಿನ ಎಲ್ಲಾ ಕೋಣೆಗಳು ಹಾಗೂ ವ್ಯವಸ್ಥೆಯನ್ನು ಪರಿಶೀಲಿಸಿದರು ಅಲ್ಲದೆ ಮಕ್ಕಳೊಂದಿಗೆ ಸ್ವತಃ ತಾವೇ ಭೋಜನ ಸವಿದು ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಹಾಜರಿದ್ದ ಅನೇಕ ವಿದ್ಯಾರ್ಥಿಗಳು ವಸತಿ ನಿಲಯದಲ್ಲಿನ ಕೆಲ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು.ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶೃತಿ ಎಸ್, ಡಿಸಿಆರ್‍ಬಿ ಪಿಎಸ್‍ಐ ಶರಣಪ್ಪ ಹವಲ್ದಾರ್,ಕಚೇರಿ ವ್ಯವಸ್ಥಾಪಕ ಚನ್ನಕೇಶವ ಸಾಣಕ್ಯಾನವರ್,ಎಫ್‍ಡಿಸಿ ಜಾಕೀರ ಹುಸೇನ,ಎಸ್‍ಡಿಸಿ ರಮೇಶ ಮುಂಡರಗಿ,ವಾರ್ಡನ್‍ಗಳಾದ ಶಿವುಗೌಡ ಬಿರಾದಾರ,ಎನ್.ಎಮ್ ಪೀರಗೋಳ,ಜೂ ವಾರ್ಡನ್ ಮಹಾದೇವಪ್ಪ ಬೊಮ್ಮನಹಳ್ಳಿ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಹಾಜರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…