ಅನ್ನದಾಸೋಹ, 108 ಮತೈದೆಯರಿಗೆÉ ಉಡಿ ತುಂಬುವ ಕಾರ್ಯಕ್ರಮ

ಕಲಬುರಗಿ: ಜಿಲ್ಲೆಯ ಅಫಜಲಪೂರ ತಾಲೂಕಿನ ಚಿನಮಳ್ಳಿ ಗ್ರಾಮದ ಆರಾಧ್ಯ ದೈವ ಅಭಿನವ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರಾ ಮಹೋತ್ಸವನ್ನು ನಡೆಯಲಿದೆ.

ಜ. 14 ರಂದು ಬೆಳಿಗ್ಗೆ ಸುಮಾರು 11 ಗಂಟೆಗೆ ಗ್ರಾಮದ ಎಡದಂಡೆಯಲ್ಲಿರುವ ಭೀಮಾ ನದಿಯಿಂದ 108 ಮುತೈದೆಯರಿಂದ ಕುಂಬಮೇಳವನ್ನು ಭಾಜಿ, ಭಜಂತ್ರಿ. ಡೊಳ್ಳು ಕುಣಿತ ಹಾಗೂ ಪಟಾಕಿ ಸಿಡಿಸುವುದರೊಂದಿಗೆ ಶ್ರೀ ಮಲ್ಲಿಕಾರ್ಜುನ ದೇವಾಸ್ಥಾನದವೆಗೆ ಕುಂಭ ಮೇಳದ ಮೆರವಣಿಗೆಯನ್ನು ಶ್ರೀ ಮಲ್ಲಿಕಾರ್ಜುನ ಅಪ್ಪಟ ಭಕ್ತ ಹಾಗೂ ಶ್ರೀ ವಿಜಯಲಕ್ಷ್ಮೀ ಹಿರೋ ಹೋಂಡಾ ಸರ್ವಿಸ್ ಸೆಂಟರ್ ಮಾಲೀಕರಾದ ಅಂಬಾರಾಯ ತಂ. ಶರಣಪ್ಪಾ ಪರಸ್ತಿ(ಪಟ್ಟಣ) ಅವರ ನೇತೃತ್ವದಲ್ಲಿ ಜರುಗಲಿದೆ.

ಜ.14 ಮತ್ತು 15 ರಂದು 15 ಎರಡು ದಿನಗಳು ಹಲವಾರು ಗ್ರಾಮಗಳಿಂದ ದೇವರ ದರ್ಶನಕ್ಕೆ ಆಗಮಿಸಿದ ಸಾವೀರಾರು ಭಕ್ತಾದಿಗಳಿಗೆ ಅನ್ನದಾಸೋಹದ ವ್ಯವಸ್ಥೆಯನ್ನು ಅಂಬಾರಯ ಪರಸ್ತಿ ಕುಟುಂಬದವರಿಂದ ನೇರವೇರಲಾಗುವುದು ಎಂದು ತಿಳಿಸಿದ್ದಾರೆ.

emedialine

Recent Posts

ಇಂದಿನಿಂದ ಸೂಗೂರ (ಕೆ ) ನವರಾತ್ರಿ ಬ್ರಹ್ಮೋತ್ಸವ

ಕಾಳಗಿ : ಕಲ್ಯಾಣ ಕರ್ನಾಟಕದ ತಿರುಪತಿ ಎಂದೇ ಪ್ರಸಿದ್ಧಿ ಪಡೆದಿರುವ ಸುವರ್ಣ ಗಿರಿ ಕಾಳಗಿ ತಾಲೂಕಿನ ಸೂಗೂರ (ಕೆ )…

54 mins ago

ಕಾಳಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ಕಲಬುರಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಕಾಳಗಿ ತಾಲೂಕು ಪ್ರವಾಸಿ ಮಂದಿರದಲ್ಲಿ ಹವ್ಯಾಸೀಕಲಾ ಬಳಗದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದಿವ್ಯ…

2 hours ago

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

15 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

18 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

22 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420