ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಡಾ. ಮಾಲಕರೆಡ್ಡಿ ಹೋಮಿಯೋಪತಿ ಕಾಲೇಜು ಮತ್ತು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹೆಬ್ಬಾಳ, ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮ ಹಾಗೂ ಪ್ರಗತಿ ಅಭಿವೃದ್ಧಿ ಸಂಸ್ಥೆ ಕಲಬುರಗಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜಯಂತೋತ್ಸವ ರಾಷ್ಟ್ರೀಯ ಯುವ ದಿನದ ಅಂಗವಾಗಿ ಸಮುದಾಯ ಆರೋಗ್ಯ ಕೇಂದ್ರ ಹೆಬ್ಬಾಳ ಸಭಾಂಗಣದಲ್ಲಿ ಪ್ರೌಢಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮವನ್ನು ಜಿಲ್ಲಾ ಆರ್.ಸಿ.ಎಚ್ ಅಧಿಕಾರಿಗಳಾದ ಡಾ. ಪ್ರಭುಲಿಂಗ ಕೆ.ಮಾನಕರ್ ಅವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಡಾ. ಮಾಲಕರೆಡ್ಡಿ ಹೋಮಿಯೋಪತಿ ಕಾಲೇಜಿನ ವೈದ್ಯಾಧಿಕಾರಿಗಳಾದ ಡಾ. ರಾಜೇಂದ್ರ ಪಾಟೀಲ್, ಡಾ. ಎಸ್ ಎಸ್ ಪಾಟೀಲ್, ಸಮುದಾಯ ಆರೋಗ್ಯ ಕೇಂದ್ರ ಹೆಬ್ಬಾಳದ ಆಡಳಿತ ವೈದ್ಯಧಿಕಾರಿಗಳಾದ ಡಾ. ಶರಣಬಸಪ್ಪ ಸಂಗೊಳ್ಳಿ, ಪ್ರಸೂತಿ ತಜ್ಞರಾದ ಡಾ. ಲಿಂಗೇಶ್ವರ್ ಪಾಟೀಲ್, ಅಲ್ಲಮಪ್ರಭು ನಿಂಬರ್ಗಾ, ಪ್ರಕಾಶ ರಾಠೋಡ, ಅನೀಕುಮಾರ ನಿಪ್ಪಾಣಿ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಮಕ್ಕಳ ದಿನಾಚರಣೆ ನಿಮಿತ್ತ ಇಂದು ಸಂಜು ನಗರದಲ್ಲಿರುವ ಕಲಿಕಾ ಕೇಂದ್ರದಲ್ಲಿ ಮನ್ನೂರು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥರಾದ ಫಾರೂಕ್ ಮನ್ನೂರ್…
ಕಲಬುರಗಿ: ಜಾನಪದ ಸಾಹಿತ್ಯ ಸಂಸ್ಕೃತಿ ಹಾಗೂ ಜಾನಪದ ಕಲೆ ಪ್ರಕಾರಗಳಲ್ಲಿ ಮಾನವಿಯ ಮೌಲ್ಯ ಅಡಕವಾಗಿದೆ ಎಂದು ಮಹಾಪೌರರಾದ ಯಲ್ಲಪ್ಪ ನಾಯ್ಕೊಡಿ…
ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಲ್ಯಾಣ ಕರ್ನಾಟಕದ ಜನರ ಕಣ್ಣಿಗೆ ಸುಣ್ಣ ಹಚ್ಚುವ ಕೆಲಸ ಮಾಡುತ್ತಾ ಬಂದಿದ್ದಾರೆ, ಅದರ ಮುಂದುವರೆದ ಭಾಗವಾಗಿ…
ಕಲಬುರಗಿ: ಕೆ ಪಿ ಆರ್ ಸಕ್ಕರೆ ಕಾರ್ಖಾನೆಯಿಂದ ಹೊರಬಿಡುತ್ತಿರುವ ಕಲುಷಿತ ನೀರು ಮತ್ತು ಕಲುಷಿತ ಗಾಳಿಯಿಂದ ಸುತ್ತಮುತ್ತಲಿನ ಗ್ರಾಮಸ್ಥರ ಜಮೀನುಗಳಿಗೆ…
ಕಲಬುರಗಿ; ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ಪ್ರತಿಷ್ಠಿತ `ಅಮ್ಮ ಪ್ರಶಸ್ತಿ’ಗೆ ವಿದ್ಯಾರಶ್ಮಿ…
ವಾಡಿ: ಮಾಜಿ ಪ್ರಧಾನಿ ಪಂಡೀತ್ ಜವಾಹರಲಾಲ್ ನೆಹರು ಅವರ ಜನ್ಮದಿನ ಪ್ರಯುಕ್ತ ಪಟ್ಟಣದ ವಿವಿಧ ಶಾಲೆಗಳಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.…