ಜೇವರ್ಗಿ: ಪಟ್ಟಣದ ಬಸವೇಶ್ವರ ನಗರದ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಕಾರ್ಮಿಕರ ಹಿತರಕ್ಷಣಾ ಯೂನಿಯನ್ ಕಾರ್ಯಾಲಯದಲ್ಲಿ ಯೂನಿಯನ್ ವತಿಯಿಂದ ಗುರುವಾರ ಕಾರ್ಮಿಕರಿಗೆ ಬಸ್ ಪಾಸ್ ವಿತರಣೆಯ ಮಾಡಲಾಯಿತು.
ಕಟ್ಟಡ ಕಾರ್ಮಿಕರಿಗೆ ಸರಕಾರದಿಂದ ದೊರೆಯುವ ಇತರ ಆನ್ಲೈನ್ ಸೇವೆಗಳನ್ನು ಸಹ ಇಲ್ಲಿ ಉಚಿತವಾಗಿ ನೀಡಲಾಗುತ್ತದೆ, ಪ್ರತಿಯೊಬ್ಬ ಕಾರ್ಮಿಕರು ಇಂತಹ ಸರ್ಕಾರಿ ಸೌಲಭ್ಯದ ಸದುಪಯೋಗ ಪಡಿಸಿಕೊಳ್ಳಲು ಕಾರ್ಮಿಕರು ಹಾಗೂ ಅವರ ಕುಟುಂಬಸ್ಥರಿಗೆ ತಿಳುವಳಿಕೆ ನೀಡಲಾಯಿತು.
ಈ ಸಂದರ್ಭದಲ್ಲಿ ಸಂಘಟನೆಯ ಕಲ್ಯಾಣ ಕರ್ನಾಟಕ ಕಾರ್ಯಾಧ್ಯಕ್ಷರಾದ ಮಲ್ಲಣ್ಣಗೌಡ ರಾಯಚೂರು (ಜಮಖಂಡಿ), ಜಿಲ್ಲಾ ಅಧ್ಯಕ್ಷರಾದ ಸಂತೋಷ್ ಎಸ್ ಬಿಂದಗಿ, ಜಿಲ್ಲಾ ಉಪಾಧ್ಯಕ್ಷರಾದ ಸಿದ್ದು ಎಂ ಕಾಮನಕೇರಿ ಇವರ ಸಮ್ಮುಖದಲ್ಲಿ ಬಸ್ ಪಾಸ್ ಗಳ ವಿತರಣೆ ಮಾಡುವ ಮೂಲಕ ಸಾರ್ವಜನಿಕರ ಉಪಯುಕ್ತವಾದಂತಹ ಆನ್ಲೈನ್ ಕೆಲಸ ಕಾರ್ಯಗಳಿಗೂ ನಮ್ಮ ಸೇವಾ ಕೇಂದ್ರದಲ್ಲಿ ಉಚಿತ ಸೇವೆ ನೀಡಲಾಗುತ್ತದೆ ಎಂದು ತಿಳಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…