ಸುರಪುರ: ರಾಜ್ಯಾದ್ಯಂತ ಬಿಡುಗಡೆಗೊಂಡಿರುವ ಹಾನಗಲ್ಲ ಗುರು ಕುಮಾರ ಶಿವಯೋಗಿಗಳ ಜೀವನ ಚರಿತ್ರೆಯುಳ್ಳ ವಿರಾಟಪುರ ವಿರಾಗಿ ಚಲನಚಿತ್ರವು ಯಶಸ್ಸು ಕಾಣಲೆಂದು ಸುರಪುರದಲ್ಲಿ ಶುಭ ಹಾರೈಸಲಾಗಿದೆ.
ಸುರಪುರ ನಗರದ ಶ್ರೀ ಬಸವೇಶ್ವರ ಪತ್ತಿನ ಸಹಕಾರ ಸಂಘದ ಭವನದಲ್ಲಿ ದೇವಪುರ ಹಿರೇಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿರ ಸುರಪುರ ನಿಷ್ಠಿ ಕಡ್ಲೆಪ್ಪನವರ ವಿರಕ್ತ ಮಠದ ಶ್ರೀ ಪ್ರಭುಲಿಂಗ ಸ್ವಾಮೀಜಿಗಳ ನೇತೃತ್ವದಲ್ಲಿ ಅನೇಕ ಮುಖಂಡರು ಭಾಗವಹಿಸಿ ಚಲನಚಿತ್ರದ ಪೋಸ್ಟರ್ ಹಿಡಿದು ಚಿತ್ರ ಶತದಿನೋತ್ಸವ ಆಚರಿಸಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಬಸವರಾಜ ಬೂದಿಹಾಳ ವೀರೇಶ ನಿಷ್ಠಿ ದೇಶಮುಖ ಅಭಾವೀಲಿಂ ಮಹಾಸಭಾ ರಾಜ್ಯ ಯುವ ಘಟಕದ ಉಪಾಧ್ಯಕ್ಷ ಪ್ರಕಾಶ್ ಅಂಗಡಿ, ತಾಲೂಕು ಅಧ್ಯಕ್ಷ ಮಂಜುನಾಥ ಜಾಲಹಳ್ಳಿ,ಯುವ ಘಟಕದ ತಾಲೂಕು ಅಧ್ಯಕ್ಷ ಶಿವರಾಜ ಕಲಕೇರಿ,ನಗರಸಭೆ ಉಪಾಧ್ಯಕ್ಷ ಮಹೇಶ ಪಾಟೀಲ, ಹಿರಿಯ ಮುಖಂಡರಾದ ಜಿ.ಎಸ್ ಪಾಟೀಲ್,ಜಯಲಲಿತ ಪಾಟೀಲ್,ಸಿದ್ದಯ್ಯಸ್ವಾಮಿ ಕಡ್ಲೆಪ್ಪನವರಮಠ, ಜಗದೀಶ ಪಾಟೀಲ್, ರವಿಗೌಡ ಹೆಮನೂರ, ಚಂದ್ರಶೇಖರ ಮಡಿವಾಳ,ಸಿದ್ದನಗೌಡ ಹೆಬ್ಬಾಳ, ಮಂಜುನಾಥ ಹಿರೇಮಠ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…