ಕಲಬುರಗಿ: ನೆಟೆರೋಗದಿಂದ ಹಾಳಾದ ತೊಗರಿ ಬೆಳೆಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಗರದ ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಬಂಡೆಪ್ಪ ಖಾಸೆಂಪು, ನಾಸೀರ್ ಹುಸೇನ್ ಉಸ್ತಾದ್, ಕೃಷ್ಣ ರೆಡ್ಡಿ, ಸಂಜೀವನ್ ಯಾಕಾಪುರ, ಮಹೇಶ್ವರಿ ವಾಲಿ, ಸುರೇಶ ಮಹಾಗಾಂವಕರ್, ಸುಮೀತ್ ನಾಗನಳ್ಳಿ, ಮನೋಹರ ಪೋದ್ದಾರ ಅವರು ಸೇರಿದಂತೆ ಅನೇಕ ಮುಖಂಡರು ಪಾಲ್ಗೊಂಡರು.
ಕಾಳಗಿ : ಕಲ್ಯಾಣ ಕರ್ನಾಟಕದ ತಿರುಪತಿ ಎಂದೇ ಪ್ರಸಿದ್ಧಿ ಪಡೆದಿರುವ ಸುವರ್ಣ ಗಿರಿ ಕಾಳಗಿ ತಾಲೂಕಿನ ಸೂಗೂರ (ಕೆ )…
ಕಲಬುರಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಕಾಳಗಿ ತಾಲೂಕು ಪ್ರವಾಸಿ ಮಂದಿರದಲ್ಲಿ ಹವ್ಯಾಸೀಕಲಾ ಬಳಗದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದಿವ್ಯ…
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…