ಕಲಬುರಗಿ: ನಗರದ ಎಂ.ಪಿ.ಹೆಚ್.ಎಸ್ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಯುವಜನರ ದೃಷ್ಟಿ, ಗ್ರಾಮ ಭಾರತದಲ್ಲಿ ಸವೋದಯದ ಸೃಷ್ಟಿ ಎನ್.ಎಸ್,ಎಸ್, ಸಂಕಲ್ಪ ವಿಜ್ಞಾನ ಮತ್ತು ವೈಜ್ಞಾನಿಕ ಮನೋಭಾವನೆಗಾಗಿ ಯುವಕರು 2022-23ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರವನ್ನು ಗುಲಬರ್ಗಾ ವಿಶ್ವವಿದ್ಯಾಲಯದ ಜೈವಿಕ ತಂತ್ರಜ್ಞಾನ ವಿಭಾಗದ ಪ್ರಧ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ.ರಮೇಶ ಲಂಡನಕರ್ ಅವರು ಉದ್ಘಾಟಿಸಿದರು.
ಡಾ.ಚಂದ್ರಶೇಖರ ದೊಡ್ಡಮನಿ, ಕಾಲೇಜಿನ ಪ್ರಾಂಶುಪಾಲ ಮಲ್ಲೇಶಿ ನಾಟೇಕಾರ ಸೇರಿದಂತೆ ಕಾಲೇಜಿನ ಶಿಕ್ಷಕರು, ವಿದ್ಯಾರ್ಥಿಗಳು, ಸಿಬಂದಿರ್ವದವರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…