ಎಚ್.ಡಿ ಕುಮಾರಸ್ವಾಮಿಗೆ ಕಲಬುರಗಿಯಲ್ಲಿ ಬೃಹತ್ ಮೆರವಣಿಗೆ

0
20

ಕಲಬುರಗಿ: ನಗರಕ್ಕೆ ಆಗಮಿಸಿದ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರಿಗೆ ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಉಸ್ತಾದ್ ನೇತೃತ್ವದಲ್ಲಿ ನಗರದ ಗಂಜ್ ಪ್ರದೇಶದಲ್ಲಿರುವ ನಗರೇಶ್ವರ ಶಾಲೆಯಿಂದ ಮುಸ್ಲಿಂ ಚೌಕ್ ವರೆಗೆ ಬೃಹತ್ ಹೂ ಮಾಲೆ ಹಾಕಿ ಮೆರವಣಿಗೆ ನಡೆಸಲಾಯಿತು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಬಂಡೆಪ್ಪ ಖಾಸೆಂಪು, ಕೃಷ್ಣ ರೆಡ್ಡಿ, ಅಲಿಂ ಇನಾಮದಾರ, ಶಾದಾಬ್ ಮಲ್ಲಕ್,  ಸಮಿರ ಭಾಗವಾನ ಅವರು ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here