ಸಿಸಿ ರಸ್ತೆ ಕಾಮಗಾರಿಗೆ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಚಾಲನೆ

0
16

ಕಲಬುರಗಿ: ನಂದಗೋಕುಲ ಬಡಾವಣೆಯಲ್ಲಿ ಸಿಸಿ ರಸ್ತೆ ಕಾಮಗಾರಿಗೆ  ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಅವರು ಚಾಲನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಜೆಡಿಎ ಅಧ್ಯಕ್ಷ ಅವಿನಾಶ್ ಕುಲಕರ್ಣಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಜು ಲೆಂಗಟಿ, ವಿಶ್ವ ಹಿಂದೂ ಪರಿಷತ್‍ನ ಮುಖಂಡ ರಮೇಶ್ ಪರಾಂಡೆ, ಸಂತೋಷ್ ಕುಲಕರ್ಣಿ ಹಾಗೂ ನಂದಗುಕುಲ್ ನಗರ ಕ್ಷೇಮಭಿವೃದ್ಧಿ ಸಂಘದ ಪದಾಧಿಕಾರಿಗಳು, ಸದಸ್ಯರು ಮತ್ತು ಬಡಾವಣೆಯ ಹಿರಿಯರು ಸದಸ್ಯರು ಹಾಜರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here