ಬಿಸಿ ಬಿಸಿ ಸುದ್ದಿ

ಸ್ವಾಮಿ ವಿವೇಕಾನಂದ ಪ್ರತಿಮೆ ಸ್ಥಾಪಿಸಲು ಕರವೇ ಕಾವಲುಪಡೆ ಮನವಿ

ಕಲಬುರಗಿ: ನಗರಾಭಿವೃದ್ಧಿ ಪ್ರಾಧಿಕಾರದ ಆವರಣದಲ್ಲಿ ಸ್ವಾಮಿ ವಿವೇಕಾನಂದ ರವರ ಪತ್ರಿಮೆಯನ್ನು ಸ್ಥಾಪಿಸಬೇಕೆಂದು ಕರವೇ ಕಾವಲುಪಡೆ ಜಿಲ್ಲಾಧ್ಯಕ್ಷರಾದ ಮಂಜುನಾಥ ನಾಲವಾರಕರ್ ಆಗ್ರಹಿಸಿದ್ದಾರೆ.

ಪ್ರಾಧಿಕಾರದ ಅಧ್ಯಕ್ಷರಾದ  ಅವಿನಾಶ ಕುಲಕರ್ಣಿ ರೇವೂರ ಅವರನ್ನು ಭೇಟಿ ಮಾಡಿದ ಕರವೇ ನಿಯೋಗ ಸುಮಾರು ದಿನಗಳಿಂದ ಇರುವ ತಮ್ಮ ಬೇಡಿಕೆಗೆ ಸ್ಪಂದಿಸಿದಿದ್ದರೇ ಹೋರಾಟ ಅನಿವಾರ್ಯ ಎಂದು ತಿಳಿಸಿದ್ದಾರೆ, ಈ ಮೊದಲು ಜೇವರ್ಗಿ ರಸ್ತೆಯಲ್ಲಿ ರಾಷ್ಟ್ರಪತಿ ವೃತ್ತಿದಲ್ಲಿ  ಸ್ಪಾಪಿಸಬೇಕಾದ ಸ್ವಾಮಿ ವಿವೇಕಾನಂದ ರವರ ಪತ್ರಿಮೆಯನ್ನು ಇನ್ನೂ ಸ್ಥಾಪಿಸದೆ ಇರುವುದು ಕಳವಳಕಾರಿಯ ವಿಷಯ ಕಾನೂನಿನ ಕಾರಣವನ್ನು  ಹೇಳಿ ಪ್ರತಿಮೆ ಸ್ಥಾಪನೆವು ಅಧಿಕಾರಿಗಳು ಮುಂದುಡುತ್ತಾ ಬರುತ್ತಿದ್ದಾರೆ.

ಕರವೇ ನಿಯೋಗದ ಮನವಿ ಸ್ಪಂದಿಸಿದ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅವಿನಾಶ ಕುಲಕರ್ಣಿ ರವರು, ಜ-12  ರಿಂದ ರಾಷ್ಟ್ರೀಯ ಯುವ ಸಪ್ತಾಹ ಪ್ರಯಕ್ತ ಜ-18 ಒಳಗಾಗಿ ಸ್ವಾಮಿ ವಿವೇಕಾನಂದ ರವರ ಪ್ರತಿಮೆ ಸ್ಥಾಪನೆಗೆ ಅಧಿಕಾರಿಗಳ ಮತ್ತು ಜನಪತ್ರಿನಿದಿಗಳ ಸಭೆ ನಡೆಸಲಾಗಿದೆ  ಪತ್ರಿಮೆ ಸ್ಥಾಪನೆಗೆ ಕುರಿತಾದ ಮನವಿಗೆ ಅವರ ಸ್ಪಂದಿಸಿದ್ದಾರೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯರಾದ ಸುರೇಶ ಬಡಿಗೇರ, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷರಾದ ಚರಣರಾಜ ರಾಠೋಡ,ಮುಖಂಡರಾದ ಅರವಿಂದ ನಾಟೀಕಾರ,ಗಣೇಶ ಕೋಡಕಲ್ ಇನ್ನಿತರು ಉಪಸ್ಥಿತರದ್ದರು.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

3 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

3 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

5 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

5 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

5 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

5 hours ago