ಅಳಂದ: ಆಳಂದ ಪಟ್ಟಣಕ್ಕೆ ನೂತನ ಸ್ನಾತಕೋತ್ತರ ಕೇಂದ್ರ ಮಂಜೂರಾಗಿದೆ ಎಂದು ಗುಲ್ಬರ್ಗಾ ವಿಶ್ವವಿದ್ಯಾಲಯದ ಪ್ರಭಾರಿ ಕುಲಪತಿ ಪ್ರೊ. ಎಸ್.ಪಿ.ಮೇಲಕೇರಿ ಹೇಳಿದರು .
ಇಂದು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಬೆಳಗ್ಗೆ, 2019-20 ಸಾಲಿನ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ ,ಎನ್.ಎಸ್.ಎಸ್,ಸ್ಕೌಟ್ಸ್ ಮತ್ತು ಗೈಡ್ಸ್ ,ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಮತ್ತು ಬಿ.ಎ.ಬಿ.ಕಾಂ.ಬಿ.ಎಸ್ಸಿ ಪ್ರಥಮ ವರ್ಷದ ವಿಧ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದ ಮುಖ್ಯ ಅತಿಥಿ ವಹಿಸಿ ಮಾತನಾಡಿದ ಅವರು, ಈ ಸಲದ ಶೈಕ್ಷ ಣಿಕ ವರ್ಷದಿಂದಲೇ ಎಂಎ ಇಂಗ್ಲಿಷ್ ಎಂಕಾಂ ಕಂಪ್ಯೂಟರ್ ಸೈನ್ಸ್ ಮ್ಯಾಥ್ಸ ತರಗತಿ ಆರಂಭವಾಗಲಿದೆ. ಎಲ್ಲ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮಾಹಿತಿ ನೀಡಿದರು.
ಅತಿಥಿ ಶ್ರಿಶಾಕುಮಾರ ಹಾಗೂ ಪ್ರಾಚಾರ್ಯ ಡಾ. ಕಾಶಿನಾಥ್ ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸರಾದ ಶಿವಶರಣಪ್ಪಾ ಬಿರಾದಾರ,ಶರದ ಡೊಂಗರಗಾಂವಕರ,ವೀರಶೆಟ್ಟಿ ತದಲಾಪುರ,ನಿಂಗಪ್ಪಾ ಪುಜಾರಿ,ಲಕ್ಷ್ಮೀಪುತ್ರ ಪಾಸೋಡಿ,ಪ್ರಮೀಳಾ ಅಂಬರಾಯ,ದೊಂಢೀಬಾ ನಿಕ್ಕಂ,ರವೀಂದ್ರ ,ಗೀತಾ ಹಳೆಯ ವಿದ್ಯಾರ್ಥಿಗಳಾದ ಸೂರಜ್ ,ಅಶ್ಪಾಕ್ ,ನಜೀರ್ ಅಭೀಶೆಕ್ ಸಿಬ್ಬಂದಿ ವರ್ಗ ಹಾಗೂ ಇತರರು ಇದ್ದರು.ಶಾಂತಲಾ ಪಾಟೀಲ್ ನಿರೂಪಿಸಿದರು,ದೇವಿಚಂದ ರಾಥೋಡ್ ವಂದಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…