ಕಲಬುರಗಿ: ಸುಕ್ಷೇತ್ರ ನೀಲೂರ ಗ್ರಾಮದ ಜ.26.ರಿಂದ ಫೇ.05 ವರೆಗೆ ಶ್ರೀ ಬಂಗಾರ ಜಡೆ ನೀಲಕಂಠೇಶ್ವರ ಜಾತ್ರಾ ಮಹೋತ್ಸವದ ಆಹ್ವಾನ ಪತ್ರಿಕೆಗಳನ್ನು ಗೋಣಿರುದ್ರೇಶ್ವರ ಹಿರೇಮಠದ ಧರ್ಮಾಧಿಕಾರಿಗಳಾದ ಪರಮ ಪೂಜ್ಯ ಶ್ರೀ ಶರಣಯ್ಯ ಸ್ವಾಮಿ ಹಿರೇಮಠ ಅವರು ಬಿಡುಗಡೆಗೋಳಿಸಿದರು.
ಕಲ್ಯಾಣ ಕರ್ನಾಟಕ ಜಂಗಮ ಯುವ ಪಡೆ ಅಧ್ಯಕ್ಷ ಡಾ.ಸಂಪತ್ ಜೆ. ಹಿರೇಮಠ್, ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆಯ ರಾಜ್ಯಾಧ್ಯಕ್ಷ ಎನ್.ಎಮ್.ಪಾಟೀಲ್ ಸೇರಿದಂತೆ ಹಿರೇಮಠದ ಭಕ್ತರು ಉಪಸ್ಥಿತರಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…