ಕಲಬುರಗಿ: ಹಿರಾಪುರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅನುಗ್ರಹ ಕಣ್ಣಿನ ಆಸ್ಪತ್ರೆ ಹಾಗೂ ಜಿಲ್ಲಾ ಕೊಳಗೇರಿ ನಿವಾಸಿಗಳ ಒಕ್ಕೂಟದ ವತಿಯಿಂದ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರವನ್ನು ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ಅನಿತಾ ಜಾಧವ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕೊಳಗೇರಿ ನಿವಾಸಿಗಳು ಒಕ್ಕೂಟದ ಅಧ್ಯಕ್ಷ ಅಲ್ಲಮಪ್ರಭು ನಿಂಬರ್ಗಾ, ಕಾರ್ಯದರ್ಶಿ ವಿಕಾಸ್ ಸವಾರಿಕರ್, ಬ್ರಹ್ಮಾನಂದ ಮಿಂಚಾ, ಬಸವರಾಜ ಸಾಮ್ರಾಟ್, ಜಗನ್ನಾಥ ಪೂಜಾರಿ, ಪ್ರಕಾಶ ನಿಂಬರ್ಗಾ, ಭೀಮಾಶಂಕರ ಧುದನಿ, ಪಂಡಿತ ಶರ್ಮಾ ಹಾಗೂ ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಸಂಘಟನೆಯ ಪದಾಧಿಕಾರಿಗಳು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…