ಶ್ರೀನಿವಾಸ ಸರಡಗಿ ರೇವಣಸಿದ್ಧ ಶಿವಾಚಾರ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ

0
56

ಕಲಬುರಗಿ: ತಾಲ್ಲೂಕಿನ ಶ್ರೀನಿವಾಸ ಸರಡಗಿಯ ಶ್ರೀ ಗುರು ಚಿಕ್ಕ ವೀರೇಶ್ವರ ಸಂಸ್ಥಾನ ಹಿರೇಮಠದ ಪೂಜ್ಯ ಶ್ರೀ ರೇವಣಸಿದ್ದ ಶಿವಾಚಾರ್ಯ ಮಹಾಸ್ವಾಮಿಗಳಿಗೆ ಇಂದು ಅಂತರಾಷ್ಟ್ರೀಯ ಪೀಸ್ ವಿಶ್ವ ವಿದ್ಯಾಲಯ ವತಿಯಿಂದ ಪಾಂಡಿಚೆರಿಯಲ್ಲಿ ಜರುಗಿದ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here