ಕಲಬುರಗಿ:2023-24 ನೇ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಗಳಲ್ಲಿ ಅಲೆಮಾರಿ/ಅರೆ-ಅಲೆಮಾರಿ, ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಸಮುದಾಯಕ್ಕೆ ಸೇರಿದ ಮಕ್ಕಳಿಗೆ ಶೇ. 10ರಷ್ಟು ಸ್ಥಾನಗಳನ್ನು ಮೀಸಲಿಡಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮಾರ್ಚ 12 ರಂದು ಪ್ರವೇಶ ಪರೀಕ್ಷೆ ನಡೆಸಲಾಗುತ್ತಿದೆ. ಅಲೆಮಾರಿ ಸಮುದಾಯದ ಎಲ್ಲಾ ಅರ್ಹ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಿ ಇದರ ಸದುಪಯೋಗ ಪಡೆಯಬೇಕೆಂದು ಅಲೆಮಾರಿ ಹೆಳವ ಸಮುದಾಯದ ಮುಖಂಡ ಬಸವರಾಜ ಹೆಳವರ ಯಾಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…