ಚಾಮರಾಜನಗರ: ಚುನಾವಣೆ ನಿರತ ಮತಗಟ್ಟೆ ಅಧಿಕಾರಿ ಹೃದಯಾಘಾತದಿಂದ ಮೃತಪಟ್ಟರುವ ಧಾರುಣ್ಯ ಘಟನೆ ಚಾಮರಾಜನಗರದಲ್ಲಿ ಸಂಭವಿಸಿದೆ.
ದೇಶದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಭವಿಷ್ಯಕ್ಕಾಗಿ ಪ್ರಜೆಗಳು ತಮ್ಮ ಪವರ್ ತೋರಿಸುತ್ತಿದ್ದಾರೆ. ಕರ್ನಾಟಕ ದಕ್ಷಿಣಾರ್ಧ ಭಾಗದ 14 ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ನಡೆಯುತ್ತಿದೆ.
ಹನೂರು ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲಕರಾಗಿ ಶಾಂತಮೂರ್ತಿ ಅವರನ್ನು ಮತಗಟ್ಟೆ ಅಧಿಕಾರಿಯಾಗಿ ಚುನಾವಣೆ ಆಯೋಗ ನೇಮಕ ಮಾಡಲಾಗಿದ್ದು, ಮತಗಟ್ಟೆ ಅಧಿಕಾರಿಯಾಗಿ ಬೆಳಿಗ್ಗೆ ಯಿಂದ ಸುಲ್ತಾನ ಷರೀಫ್ ಸರ್ಕಲ್ ಬಳಿ ಮತಗಟ್ಟೆ ಸಂಖ್ಯೆ 48ರಲ್ಲಿ ಹೃದಯಾಘಾತದಿಂದ ಮೃತ ಪಟ್ಟಿರು ಘಟನೆ ನಡೆದಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…