ಸೇಡಂ: ವಿಧಾನಸಭಾ ವ್ಯಾಪ್ತಿಯ ಸುಲೇಪೇಟ ಗ್ರಾಮದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷ ಶರೀಫ್ ಕೋಹಿರ್ ಜೆಡಿಎಸ್ ಸೇರ್ಪಡೆಯಾಗಿದ್ದಾರೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಪಂಚರತ್ನ ರಥಯಾತ್ರೆಯಲ್ಲಿ ಜೆಡಿಎಸ್ ಸೇರಿದ್ದಾರೆ.
ಹಲವು ವರ್ಷಗಳ ಕಾಲ ಬಿಜೆಪಿ ಸಕ್ರಿಯ ಕಾರ್ಯಕರ್ತರಾಗಿದ್ದ ಕೋಹಿರ್, ಜೆಡಿಎಸ್ ಅಭ್ಯರ್ಥಿ ಬಾಲರಾಜ ಗುತ್ತೇದಾರ ಅವದ ನೇತೃತ್ವದಲ್ಲಿ ಜೆಡಿಎಸ್ ಸೇರಿದ್ದಾರೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…