ವಾಡಿ: ಮಹಿಳಾ ಶಿಕ್ಷಣ ಕ್ರಾಂತಿಯ ಸ್ಪೂರ್ತಿ ಸಾವಿತ್ರಿಬಾಯಿ ಫುಲೆ ಅವರ ೧೯೩ನೇ ಜನ್ಮದಿನದ ಪ್ರಯುಕ್ತ ಆವಿಷ್ಕಾರ ಪ್ರಗತಿಪರ ಸಾಂಸ್ಕೃತಿಕ ವೇದಿಕೆ ಹಾಗೂ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‌ಎಸ್) ವತಿಯಿಂದ ಜ.೨೦ ರಂದು ಬೆಳಗ್ಗೆ ೧೦:೩೦ಕ್ಕೆ ಪಟ್ಟಣದ ವಿ.ಪಿ.ನಾಯಕ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಎಐಎಂಎಸ್‌ಎಸ್ ಜಿಲ್ಲಾಧ್ಯಕ್ಷೆ ಗುಂಡಮ್ಮ ಮಡಿವಾಳ, ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ನಾಯಕಿ ಪದ್ಮರೇಖಾ ವೀರಭದ್ರಪ್ಪ ಹಾಗೂ ವಿ.ಪಿ.ನಾಯಕ ಕಾಲೇಜಿನ ಪ್ರಾಂಶುಪಾಲ ವಿಜಯಕುಮಾರ ಪಟ್ಟಣಶೆಟ್ಟಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಆವಿಷ್ಕಾರ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಮಡಿವಾಳಪ್ಪ ಹೇರೂರ ಅಧ್ಯಕ್ಷತೆ ವಹಿಸುವರು ಎಂದು ಸಂಘಟಕ ರಮೇಶ ಮಾಶಾಳ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…