ಕಲಬುರಗಿ: ನಗರದ ಸಾರ್ವಜನಿಕರ ಕುಂದುಕೊರತೆಗಳನ್ನು ಸ್ಥಳದಲ್ಲಿಯೇ ಬಗೆಹರಿಸುವ ಪ್ರಯುಕ್ತ “ಆಯುಕ್ತರ ನಡೆ ವಾರ್ಡ್ ಕಡೆ” ಕಾರ್ಯಕ್ರಮವನ್ನು ಇದೇ ಜನವರಿ 21 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಹಾನಗರ ಪಾಲಿಕೆಯ ವಾರ್ಡ್ ಸಂಖ್ಯೆ 53ರ ಗಣೇಶ ನಗರದ ಸಿದ್ಧಾರೂಡ ಮಠದ ಆವರಣದಲ್ಲಿ ಜರುಗಲಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.
ಸದರಿ ವಾರ್ಡಿಗೆ ಸಂಬಂಧಪಟ್ಟ ಸಾರ್ವಜನಿಕರು ಮೇಲ್ಕಂಡ ದಿನದಂದು ಹಾಜರಾಗಿ ತಮ್ಮ ಕುಂದುಕೊರತೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…