ಕೆಬಿಎನ್ ವಿವಿ: ವಿವಿಧ ಸ್ಪರ್ಧೆ

0
111

ಕಲಬುರಗಿ: ನಗರದ ಖಾಜಾ ಬಂದನವಾಜ್ ವಿಶ್ವವಿದ್ಯಾನಿಲಯದಲ್ಲಿ ಸೋಮವಾರದಂದು 74ನೆಯ ಗಣರಾಜ್ಯೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಎಲೋಕುಷನ್ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಪ್ರಬಂಧ ಸ್ಪರ್ಧೆಯಲ್ಲಿ ಸುಮಾರು 59 ವಿದ್ಯಾರ್ಥಿಗಳು ಭಾಗವಹಿಸಿದ್ದರೆ, ಎಲುಕುಷನ್ ಸ್ಪರ್ಧೆಯಲ್ಲಿ 12 ವಿದ್ಯಾರ್ಥಿಗಳು ಭಾಗವಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here