ಬೆಂಗಳೂರು: ಬೆಂಗಳೂರಿನ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಸಹಾಯಕ ಅಧಿಕ್ಷಕರಾದ ರಾಕೇಶ್ ಕಾಂಬಳೆ ಅವರಿಗೆ 2021 ಸಾಲಿಗೆ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ.ಇವರ ಜನಪರ ಹಾಗೂ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಮುಖ್ಯಮಂತ್ರಿ ಪದಕ ನೀಡಿ ಗೌರವಿಸಲಿದೆ.
ಕಾರಾಗೃಹ ಮತ್ತು ಸುಧಾರಣೆ ಸೇವೆ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಪ್ರಶಸ್ತಿ ನೀಡಲಾಗುತ್ತಿದೆ.ರಾಕೇಶ್ ಕಾಂಬಳೆ ಯವರು ಈ ಹಿಂದೆ ಜಿಲ್ಲಾ ಕಾರ್ಯಗ್ರಹ ಚಿಕ್ಕಮಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ದಿನಗಳಲ್ಲಿ ಮಾನ್ಯ ಮುಖ್ಯಮಂತ್ರಿ ಅವರು ಪದಕಗಳು ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾದ ರಾಕೇಶ್ ಕಾಂಬಳೆ ಅವರಿಗೆ ಸಾಹಿತಿ ಬಸವರಾಜ ಸಿನ್ನೂರ,ಪ್ರಾದೇಶಿಕ ಉಪ ಉದ್ಯೋಗ ವಿನಿಮಯ ಅಧಿಕಾರಿಗಳಾದ ಶಿವಶಾಂತವೀರ ದಿವಾಕರ್,ಯಾದಗಿರಿಯ ಜಿಲ್ಲಾ ದಲಿತ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ,ಡಾ.ಮರಿಯಪ್ಪ ನಾಟೆಕರ್,ಧಾರವಾಡ ವಿಶ್ವವಿದ್ಯಾಲಯ ಚಿತ್ರಕಲಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ:ಬಸವರಾಜ ಕಲೆಗಾರ,ಸೇರಿದಂತೆ ಹಲವರು ಅಭಿನಂದನೆ ಸಲ್ಲಿಸಿದ್ದಾರೆ,
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…