ಬಿಸಿ ಬಿಸಿ ಸುದ್ದಿ

ಎಸ್‌ಡಿಪಿಐ ಮತ್ತು ಪಾಪ್ಯುಲರ್ ಫ್ರಂಟ್‌ ನಿಂದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ರಕ್ಷಣೆ ಕಾರ್ಯಾ

ಕಲಬುರಗಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರವಾಹ ಪಿಡಿತ ಪ್ರದೇಶಗಳಿಗೆ ಎಸ್.ಡಿ.ಪಿ.ಐ ಮತ್ತು ಪಾಪ್ಯುಲರ್ ಫ್ರಂಟ್‌ ಆಫ್ ಇಂಡಿಯಾದ ಸಂಯುಕ್ತ ಆಶ್ರಯದಲ್ಲಿ ನೆರೆ ಸಂತ್ರಸ್ತರಿಗೆ ಆಹಾರ ಹಾಗೂ ರಕ್ಷಣೆ ಕಾರ್ಯಾ ಹಮ್ಮಿಕೊಳಲ್ಲಾಗಿದೆ ಎಂದು ಕಲಬುರಗಿ ಎಸ್.ಡಿ.ಪಿ.ಐ ಜಿಲ್ಲಾ ಸಮಿತಿಯ ಅಧ್ಯಕ್ಷ ಮೊಹಮ್ಮದ್ ಮೋಹಸಿನ್ ಅವರು ತಿಳಿಸಿದರು.

ಎಸ್‌ಡಿಪಿಐ ರಾಜ್ಯ ಅಧ್ಯಕ್ಷ ಜನಬ್ ಮೊಹಮ್ಮದ್ ಇಲ್ಯಾಸ್ ಸಹಾಬ್ ಮತ್ತು ಉತ್ತರ ಕರ್ನಾಟಕ ವಲಯ ಅಧ್ಯಕ್ಷ ಶಾಹಿದ್ ನಸೀರ್ ಅವರು ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಪರಿಹಾರ ಕಾರ್ಯಗಳನ್ನು ತಮ್ಮ ಕಾರ್ಯಕರ್ತರು ಮೇಲ್ವಿಚಾರಣೆ ಮಾಡುತ್ತಿದ್ದಾರೆ.

ಎಸ್‌ಡಿಪಿಐ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೆಟ್ ಮತ್ತು ಸೈಯದ್ ಇಶಾಕ್ ಹುಸೇನ್ ಹಾಗೂ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ನೇತೃತ್ವದಲ್ಲಿ ಆಹಾರ ವ್ಯವಸ್ಥೆ, ತಾತ್ಕಾಲಿಕ ಶೆಡ್‌ಗಳ ತಯಾರಿಕೆ, ಗೃಹೋಪಯೋಗಿ ವಸ್ತುಗಳನ್ನು ಸ್ಥಳಾಂತರಿಸುವುದು, ವೃದ್ಧರನ್ನು ಮತ್ತು ಮಕ್ಕಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವುದು ಇತ್ಯಾದಿಗಳು ಈ ಸ್ವಯಂಸೇವಕರು ನಡೆಸುತ್ತಿದ್ದಾರೆ.

ಜಮ್ಖಂಡಿ ತಾಲ್ಲೂಕಿನಲ್ಲಿ ಜನರನ್ನು ರಕ್ಷಿಸಲು ಮತ್ತು ಪುನರ್ವಸತಿ ಕಲ್ಪಿಸಲು ನಮ್ಮ ಕಾರ್ಯಕರ್ತರು ಕಂಕಣವಾಡಿ, ಕನಕೋಲ್, ಅಲಗೂರ್, ಕುಂಬರಹಲ್, ಸನಾಲ್, ಹಿರೆಪದಾಸಲಗಿ, ಹಿಪ್ಪರಗಿ, ಜನವಾಡ್, ಸೌದ್, ಆಸಂಗಿ, ಧವಲೇಶ್ವರ, ಕುಂಚನೂರು, ಜಂಬಗಿ, ತಂಬಾಚಿ, ಸುರಪಾಲ, ತಕ್ಕಡಗಿ, ಮೈಗುರು, ಮ್ಯಾಥಿಯು ಸೇರುದಂತೆ ಮುಂತಾದ ಸ್ಥಳಗಳಲ್ಲಿ ರಕ್ಷಣೆ ಕಾರ್ಯಾದಲ್ಲಿ ತೊಡಗಿದ್ದಾರೆಂದು ಅವರು ತಿಳಿಸಿದರು.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

1 hour ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

12 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

12 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

14 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

14 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

14 hours ago