ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ 74 ನೇ ಗಣರಾಜ್ಯೋತ್ಸವ

0
13

ಕಲಬುರಗಿ: ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ 74 ನೇ ಗಣರಾಜ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ ಅವರು ಧ್ವಜಾರೋಹಣ ಮಾಡಿದರು.

ಅಲ್ಲಮಪ್ರಭು ಪಾಟೀಲ, ಕನೀಜ್ ಫಾತಿಮಾ, ಡಾ.ಭೀಮಾಶಂಕರ ಬಿಲಗುಂದಿ, ತಿಪ್ಪಣ್ಣಪ್ಪ ಕಮಕನೂರ, ಶರಣು ಮೋದಿ, ಚಂದ್ರಿಕಾ ಪರಮೇಶ್ವರ, ಲತಾ ರವಿರಾಠೋಡ ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here