ಶರಣಬಸವ ವಿಶ್ವವಿದ್ಯಾಲಯದಲ್ಲಿ ಧ್ವಜಾರೋಹಣ

0
6

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ಧ್ವಜಸ್ತಂಭ ಆರವಣದಲ್ಲಿ ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ನಿರಂಜನ್ ವಿ. ನಿಷ್ಠಿ 74ನೇ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು.

ಇದಕ್ಕೂ ಮುನ್ನ ವಿ ಸಿ ಯವರನ್ನು ಎನ್.ಸಿ.ಸಿ ಕೆಡೆಟ್ಸ್‍ಗಳು ಗೌರವ ಪೂರ್ವಕವಾಗಿ ಆದರದಿಂದ ಬರಮಾಡಿಕೊಂಡರು. ಅವರು ಗೌರವ ವಂದನೆಯನ್ನು ಸ್ವೀಕರಿಸಿದರು. ಈ ಸಂಧರ್ಭದಲ್ಲಿ ವಿವಿಯ ಸಮಕುಲಪತಿ ಪ್ರೊ. ವಿ.ಡಿ.ಮೈತ್ರಿ, ಕುಲಸಚಿವ ಡಾ. ಅನಿಲಕುಮಾರ ಬಿಡವೆ ಸೇರಿದಂತೆ ಎಲ್ಲಾ ವಿಭಾಗಗಳ ಮುಖ್ಯಸ್ಥರು ಹಾಗೂ ವಿವಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here