ಕಲಬುರಗಿ: ನಗರದ ಲೋಕೋಪಯೋಗಿ ಭವನದಲ್ಲಿ ಕರ್ನಾಟಕ ರಾಜ್ಯ ಸರಕಾರಿ ಲೋಕೋಪಯೋಗಿ ಇಲಾಖೆಯ (ಈಶಾನ್ಯ) ಅಡಳಿತ ನೌಕರರ ಅಭಿವೃದ್ಧಿ ಸಂಘದ ವತಿಯಿಂದ ಕ್ಯಾಲೆಂಡರ್ನ ಮುಖ್ಯ ಇಂಜಿನಿಯರ್ ಸಂಪರ್ಕ ಮತ್ತು ಕಟ್ಟಡ ಈಶಾನ್ಯ ವಲಯ ಹಾಗೂ ಕರ್ನಾಟಕ ರಾಜ್ಯ ಲೋಕೋಪಯೋಗಿ ಇಲಾಖೆ (ಈಶಾನ್ಯ) ಅಡಳಿತ ನೌಕರರ ಅಭಿವೃದ್ಧಿ ಸಂಘದ ಗೌರವಾಧ್ಯಕ್ಷ ಜಗನ್ನಾಥ ಹಲಿಂಗೆ ಅವರು ಬಿಡುಗಡೆಗೋಳಿಸಿದ್ದರು. ಸಂಗದ ಅಧ್ಯಕ್ಷ ಮೀರಮೊಹ್ಮದ ಅಲಿ, ಮನೋಜಕುಮಾರ ಗಡಬಳ್ಳಿ, ರೇವಣಸಿದ್ದಪ್ಪ, ಬಾಬು ಪವಾರ, ಅಭಿಮನ್ಯು, ಇಂದುಧರ ಹೆಚ್, ಕೃಷ್ಣ ಅಗ್ನಿಹೋತ್ರಿ ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಮಂಡಳಿ ಪಣ ತೊಟ್ಟಿದ್ದು, ಬರುವಂತಹ…
ಸುರಪುರ: ನಗರದಲ್ಲಿ ವಿವಿಧ ಅಭಿವೃಧ್ಧಿ ಕಾಮಗಾರಿಗಳಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ…
ಸುರಪುರ:ದೇಶದಲ್ಲಿ ಹಲವು ಸಂಸ್ಕøತಿಗಳು ಇರುತ್ತವೆ,ಅಂತಹ ಸಂಸ್ಕøತಿಗಳಲ್ಲಿ ಕನ್ನಡ ಮತ್ತು ಕರ್ನಾಟಕ ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಕಳೆದ 82 ವರ್ಷಗಳಿಂದ…
ಸುರಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸುರಪುರ ತಾಲೂಕ ನೂತನ ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದೆ ಎಂದು ಮಹಾಸಭಾ ತಾಲೂಕ…
ಕಲಬುರಗಿ: ಮಹಾನಗರ ಪಾಲಿಕೆಯ ಅಧೀಕ್ಷಕ, ಅಭಿಯಂತರ ಹಾಗೂ ಉಪ ಆಯುಕ್ತ ಆರ್.ಪಿ. ಜಾಧವ ಅವರನ್ನು ಅಮಾತುಗೊಳಿಸಿ ಮನೆಗೆ ಕಳಿಸಬೇಕು ಎಂದು…
ಕಲಬುರಗಿ: 371ನೇ ಜೇ ಕಲಂ ಸೌಲತ್ತುಗಳ ಬಗ್ಗೆ ಡಾ. ಲಕ್ಷ್ಮಣ ದಸ್ತಿಯವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಅಂಜುಮನ್ ಸಂಸ್ಥೆಯಿಂದ ಅ.6.…