ಕಲಬುರಗಿ: ಸರ್ಕಾರದ ಬೆಂಬಲ ಇಲ್ಲದೆ ಪಿ.ಎಸ್.ಐ ಅಕ್ರಮ ನೇಮಕಾತಿಯಲ್ಲಿ ಯಾರೂ ಕಿಂಗ್ ಪಿನ್ ಆಗಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನುಡಿದರು.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಸಪೆÇೀರ್ಟ್ ಇಲ್ಲದೆ ಓಎಂಆರ್ ಶೀಟ್ ತಿದ್ದಲು ಸಾಧ್ಯವಿದೆಯಾ? ಎಂದು ಪ್ರಶ್ನಿಸಿದರು.
ಇಂತಹ ದುಷ್ಟ, ಭ್ರಷ್ಟ ಸರ್ಕಾರ ದೂರ ಮಾಡಬೇಕಿದೆ. ಆ ನಿಟ್ಟಿನಲ್ಲಿ ಈಗಾಗಲೇ ರಾಜ್ಯಾದ್ಯಂತ ಹೋರಾಟಗಳನ್ನು ರೂಪಿಸುತ್ತಾ ಹೊರಟಿದ್ದೇವೆ. ಪ್ರಜಾಧ್ವನಿ ಸಹ ಅದೇ ಕಾರಣಕ್ಕೆ ನಡೆಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.
ಪಿ.ಎಸ್.ಐ ಅಕ್ರಮ ನೇಮಕಾತಿಯ ಕಿಂಗ್ ಪಿನ್ ಆರ್.ಡಿ. ಪಾಟೀಲ್ ಒಬ್ಬ ಹೋರಾಟಗಾರ ಎಂಬ ಅಫಜಲಪುರ ಶಾಸಕ ಎಂ.ವೈ ಪಾಟೀಲ್ ಹೇಳಿಕೆ ಕುರಿತು ಗಮನ ಸೆಳೆಯುವ ಪ್ರಶ್ನೆಯಿಂದ ಕೊಂಚ ಮುಜುಗರಗೊಂಡ ಡಿ.ಕೆ.ಶಿವಕುಮಾರ್, ಯಾವುದೇ
ಪ್ರತಿಕ್ರಿಯೆ ನೀಡದೆ ಸ್ಥಳದಿಂದ ನಿರ್ಗಮಿಸಿದರು.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…