ಕಲಬುರಗಿ: ಜೆಡಿಎಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಸುರೇಶ ಮಾಹಾಗಾಂವಕರ ಆದೇಶದ ಮೆರೆಗೆ ಜಿಲ್ಲಾ ಜಾತ್ಯಾತೀತ ಜನತಾದಳ ಪಕ್ಷದ ಚಿಸ್ತಾಪೂರ ತಾಲೂಕ ಅಧ್ಯಕ್ಷರನ್ನಾಗಿ ನಾಗಣ್ಣ ವಾರದ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ತಾವು ಈ ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ಸಿದ್ಧಾಂತಗಳಿಗೆ ಬದ್ಧರಾಗಿ ಚಿತ್ತಾಪೂರ ತಾಲೂಕ ಪಕ್ಷದ ಹಿರಿಯ ಮುಖಂಡರನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಚಿತ್ತಾಪೂರ ತಾಲೂಕಿನಲ್ಲಿ ಜಾತ್ಯಾತೀತ ಜನತಾದಳ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸುವ ಮೂಲಕ ಪಕ್ಷವನ್ನು ಬಲವರ್ದನೆಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುತ್ತಿರೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…