KBN ವಿವಿ: ವಿಶ್ವ ಕ್ಯಾನ್ಸರ್ ದಿನ ಆಚರಣೆ

0
146

ಕಲಬುರಗಿ: ನಗರದ ಕೆಬಿಎನ್ ವಿಶ್ವವಿದ್ಯಾಲಯದ ಆಹಾರ ಮತ್ತು ಪೋಷ ಪೋಷಕಂಶ ವಿಭಾಗದಲ್ಲಿ ಇಂದು ವಿಶ್ವ ಕ್ಯಾನ್ಸರ್ ದಿನವನ್ನು ಆಚರಿಸಲಾಯಿತು.

ಆಹಾರ ಮತ್ತು ಪೋಷ ಪೋಷಕಂಶ ವಿಭಾಗದ ಸಹಾಯಕ ಪ್ರಾಧ್ಯಪಕರಾದ ಡಾ. ವಿನೋದ್ ಪಾಟಿಲ್ ಹಾಗೂ ಡಾ. ಪ್ರಿಯಾಂಕಾ ಭಕ್ಷಿ ಮಾರ್ಗದರ್ಶನದಲ್ಲಿ ಪೋಸ್ಟರ್ ಪ್ರದರ್ಶಿಸುವ ಮೂಲಕ ವಿದ್ಯಾರ್ಥಿಗಳು ಜಾಗೃತಿ ಮೂಡಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ವಿವಿಯ ಎಲ್ಲಾ ವಿಭಾಗದ ಪ್ರಾಧ್ಯಪಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here