ಕಲಬಬುರಗಿ: ಪ್ರಜಾಧ್ವನಿ ಕಾರ್ಯಕ್ರಮದ ನಿಮಿತ್ತ ನಗರಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರಿಗೆ ಕರ್ನಾಟಕ ಪ್ರದೇಶ ಯುವ ಕುರುಬರ ಸಂಘದ ದಿಂದ ಸನ್ಮಾನಿಸಲಾಯಿತು.
ಯುವ ಕುರುಬರ ಸಂಘದ ರಾಜ್ಯಾಧ್ಯಕ್ಷ ಭಗವಂತರಾಯಗೌಡ ಅಂಕಲಗಿ, ಜಿಲ್ಲಾಧ್ಯಕ್ಷ ಧರ್ಮರಾಜ ಹೇರೂರ, ಮುಖಂಡರಾದ ದೇವಿಂದ್ರಪ್ಪ ಮರತೂರ, ಮಲ್ಲಿಕಾರ್ಜುನ ಭಂಕೂರ, ಗಣಪತಿ ಮಿಣಜಿಗಿ, ನಿರ್ಮಲಾ ಬರಗಾಲಿ, ಕಾಶಿನಾಥ ಮರತೂರ, ಮಹಾಂತೇಶ ಕೌವಲಗಿ, ಸುರೆಶ ಬಿರಾದಾರ, ನಾಗೇಶ ಮುಚಖೇಡ, ಸಂತೋಷ ಗುಡೂರ, ಭೀರಣ್ಣ ಬಿದನೂರ, ಪ್ರವೀಣ ಪೂಜಾರಿ ಸೇರಿದಂತೆ ರಾಜ್ಯ ನಿರ್ದೇಶಕರು, ಜಿಲ್ಲಾ ನಿರ್ದೇಶಕರು, ಪದಾಧಿಕಾರಿಗಳು ಇದ್ದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…