ಬಿಸಿ ಬಿಸಿ ಸುದ್ದಿ

ಕೆ.ಎಂ.ವಿಶ್ವನಾಥ ಮರತೂರ ಅವರ “ಭರವಸೆಯ ಬೆಳಕು” ಪುಸ್ತಕ ಬಿಡುಗಡೆ 12ಕ್ಕೆ

ಕಲಬುರಗಿ: ಪ್ರಜ್ಞಾ ಫೌಂಡೆಷನ್, ಪ್ರಜ್ಞಾ ಸಾಹಿತ್ಯ ಮತ್ತು ಸಾಂಸ್ಕøತಿಕ ಸಂಸ್ಥೆ ವತಯಿಂದ ಶೈಕ್ಷಣ ಚಿಂತಕ ಲೇಖಕರಾದ  ಕೆ.ಎಂ.ವಿಶ್ವನಾಥ ಮರತೂರ ಅವರು ಬರೆದಿರುವ “ಭರವಸೆಯ ಬೆಳಕು” ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ನಗರದ ಸರಕಾರಿ ಪದವಿ  ಪೂರ್ವ ಬಾಲಕಿಯರ ಕಾಲೇಜಿನಲ್ಲಿ 12 ರಂದು ಬೆಳೆಗ್ಗೆ  11:00ಕ್ಕೆ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಶಿಕ್ಷಣ ಸಚಿವರಾದ ಎಸ್.ಸುರೇಶ ಕುಮಾರ  ಆನ್ ಲೈನ್ ಮೂಲಕ ಉದ್ಘಾಟಿಸಿ ಮಾತನಾಡುವರು, ಗ್ರಾಮೀಣ ಮತಕ್ಷೇತ್ರದ ಶಾಸಕರಾದ ಬಸವರಾಜ ಮತ್ತಿಮೂಡ ಜ್ಯೋತಿ ಬೆಳಗಿಸುವವರು, ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರಾದ ಎಚ್.ಸಿ.ಚಂದ್ರಶೇಖರ ಪುಸ್ತಕ ಬಿಡುಗಡೆ ಮಾಡುವರು, ದಿಶಾ ಕಾಲೇಜಿನ ಮುಖ್ಯಸ್ಥರಾದ ಶಿವಾನಂದ ಖಜೂರಿ  ಪುಸ್ತಕದ ಕುರಿತು ಮಾತನಾಡುವವರು ಎಂದು ಪ್ರಜ್ಞಾ ಫೌಂಡೇಷನ್ ಮುಖ್ಯಸ್ಥರು ಹಾಗೂ ಲೇಖಕರಾದ ಕೆ.ಎಂ.ವಿಶ್ವನಾಥ ಮರತೂರ ಪತ್ರಿಕಾ  ಪತ್ರಿಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

3 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

3 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

5 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

5 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

5 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

5 hours ago