ಆಳಂದ : ಕರ್ನಾಟಕ ನವ ನಿರ್ಮಾಣ ಸೇನೆ ರಾಜ್ಯಾಧ್ಯಕ್ಷರಾದ ಭೀಮಾಶಂಕರ ಪಾಟೀಲ ಅವರ ಆದೇಶದ ಮೇರೆಗೆ ಜಿಲ್ಲಾಧ್ಯಕ್ಷರಾದ ರವಿಂದ್ರ ಜಮಾದರ ನೇತ್ರತ್ವದಲ್ಲಿ ಕರ್ನಾಟಕ ನವ ನಿರ್ಮಾಣ ಸೇನೆ ಆಳಂದ ತಾಲೂಕಿನ ಅಧ್ಯಕ್ಷರಾಗಿ ಆಕಾಶ ದೇಗಾಂವ ಅವರನ್ನು ನೇಮಕ ಮಾಡಲಾಯಿತು.
ಈ ಸಂದರ್ಭದಲ್ಲಿ ಹಿರಿಯ ಜೀವಿಗಳಾದ ಬಾಬುರಾವ ಸುಳ್ಳದ ಮಹೇಶ್ ಹಿರೋಳಿ ಮಲ್ಲಿನಾಥ ಮುಲಗೆ ಪ್ರಕಾಶ್ ಕೊಟೆ ಶಂಕರ್ ಸಿಂಗೆ ಕರ್ನಾಟಕ ನವ ನಿರ್ಮಾಣ ಸೇನೆ ಸೋಸಿಲ ಮೇಡಿಯಾದ ಜಿಲ್ಲಾ ಅಧ್ಯಕ್ಷರಾದ ಶರಣು ಮುನ್ನೂಳಿ ಮಿಥುನ ಕೂಚಿ ಇನ್ನಿತರರು ಭಾಗವಹಿಸಿದ್ದರು.
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…