ಕಲಬುರಗಿ: ಶ್ರೀ ಜೆ.ಪಿ. ನಾರಾಯಣಸ್ವಾಮಿ ಪ್ರತಿಷ್ಠಾನ ಬೆಂಗಳೂರು ವತಿಯಿಂದ ಕಲಬುರಗಿ – ಯಾದಗಿರಿ – ಬೀದರ- ವಿಜಯಪೂರ ಜಿಲ್ಲೆಗಳ, ಆರ್ಯ ಈಡಿಗ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರವಿವಾರ 12 ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಷ್ಠಾನದ ವಿಭಾಗೀಯ ಸಂಚಾಲಕರು ಸುಬ್ಬಯ್ಯ ಗುತ್ತೇದಾರ ತಿಳಿಸಿದ್ದಾರೆ.
ರವಿವಾರ 12 ಬೆಳಿಗ್ಗೆ 10.30 ಗಂಟೆಗೆ ಕನ್ನಡ ಸುವರ್ಣ ಭವನ, ಸಭಾಂಗಣ ಯಲ್ಲಿ ಜರುಗಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…