ಕಲಬುರಗಿ: ಜಿಲ್ಲೆಯ ಶಹಾಬಾದ ನಗರದ ವೀರಸಾವರಕರ್ ಮಾರ್ಗದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿ ಸೋಮವಾರ ನಗರದ ವೀರಸಾವರಕರ್ ಮಾರ್ಗದಲ್ಲಿ ವಿಶ್ವಹಿಂದು ಪರಿಷತ್‍ನ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆರಕ್ಷಕ ನಿರೀಕ್ಷಕ ರಾಘವೇಂದ್ರ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು ನಗರದ ವೀರಸಾವರಕರ್ ಮಾರ್ಗದ ಬ್ಯಾನರ್‍ನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿದ್ದಾರೆ.ಅವರನ್ನು ಕೂಡಲೇ ಬಂಧಿಸಬೇಕು.ಅಲ್ಲದೇ ಈ ರೀತಿಯ ಘಟನೆಗಳು ಮತ್ತೆ ಮರುಕಳಿಸದಂತೆ ನೋಡಿಕೊಳ್ಳಬೇಕೆಂದು ಆಗ್ರಹಿಸಿದರು.
ವಿಶ್ವಹಿಂದು ಪರಿಷತ್‍ನ ಅಧ್ಯಕ್ಷ ಬಸವರಾಜ ಸಾತ್ಯಾಳ,ಗೌರವಾಧ್ಯಕ್ಷ ಚಂದ್ರಕಾಂತ ಗೊಬ್ಬೂರಕರ್,ಪ್ರಧಾನ ಕಾರ್ಯದರ್ಶಿ ಗೋವಿಂದ ಕುಸಾಳೆ,ಬಜರಂಗ ದಳ ಸಂಯೋಜಕ ಉದಯ ನಂದಗೌಳಿ,ಮುಖಂಡರಾದ ಅಣವೀರ ಇಂಗಿನಶೆಟ್ಟಿ, ಭೀಮರಾವ ಸಾಳೊಂಕೆ,ಅರುಣ ಪಟ್ಟಣಕರ್,ನಾಗರಾಜ ಮೇಲಗಿರಿ, ಸುಭಾಷ ಜಾಪೂರ, ಕನಕಪ್ಪ ದಂಡಗುಲಕರ್,ದತ್ತಾಫಂಡ್, ಸಿದ್ರಾಮ ಕುಸಾಳೆ, ದಿನೇಶ ಗೌಳಿ,ಅಭಿμÉೀಕ್ ದೇವಕರ್,ದೇವೇಂದ್ರ ಪಾಟೀಲ್,ಜಗದೀಶ್ ಸುಬೇದಾರ, ಸಚಿನ್ ಹಂಚಾಟೆ,ದಾಮೋದರ್ ಭಟ್,ಶ್ರೀಧರ್ ಜೋಶಿ,ಬಸವರಾಜ ಬಿರಾದಾರ,ವೀರೇಶ್ ಬಂದಳ್ಳಿ, ಅವಿನಾಶ ಸೇರಿದಂತೆ ಅನೇಕರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…