ಇ.ಪಿ.ಎಫ್ ನೌಕರರ ಮನೋರಂಜನಾ ಸಂಘದ ಪದಾಧಿಕಾರಿಗಳ ಆಯ್ಕೆ

0
83

ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಕಾರ್ಮಿಕರ ಭವಿಷ್ಯ ನಿಧಿ ಇಲಾಖೆಯ ನೌಕರರ ಮನೋರಂಜನಾ ಸಂಘದ ಕಾರ್ಯದರ್ಶಿಯಾಗಿ ಬಸವರಾಜ ಹೆಳವರ, ಜಂಟಿ ಕಾರ್ಯದರ್ಶಿಯಾಗಿ ಪ್ರಶಾಂತ ಇಂಗಳೇಶ್ವರ, ಖಜಾಂಚಿಯಾಗಿ ಕೇಶವ ಕುಲಕರ್ಣಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಜಗನ್ನಾಥ, ಅರುಣಕುಮಾರ, ಮನಿಶಾ, ಮೋಹ್ಮದ ಯೂಸುಫ್, ಕಿರಣಕುಮಾರ, ಶಿವಶರಣಪ್ಪ ಶಿವಕೇರಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ‌ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here