ಕಲಬುರಗಿ: ಆ. 29ರಂದು ಕಲಬುರಗಿಯಲ್ಲಿ ನಡೆಯಲಿರುವ ಮತ್ತೆ ಕಲ್ಯಾಣ ಕಾರ್ಯಕ್ರಮದ ಯಶಸ್ಸಿನ ಹಿನಲ್ಲೆಯಲ್ಲಿ ನಗರದ ಶಹಾಬಜಾರ್ ಸುಲಫಲ ಮಠದಲ್ಲಿ ಭಾನುವಾರ ಸಂಜೆ ಮತ್ತೆ ಪೂರ್ವಭಾವಿ ಸಭೆ ಜರುಗಿತು.
ವಿವಿಧ ಸಮಿತಿಗಳ ರಚನೆ ಮಾಡಿ, ಅವರಿಗೆ ಜವಾಬ್ದಾರಿಯನ್ನು ವಹಿಸಲಾಯಿತು. ಸಂವಾದ ಕಾರ್ಯಕ್ರಮದಲ್ಲಿ ಹೆಚ್ಷಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ಕರೆ ತರಬೇಕು ಎಂದು ನಿರ್ಧರಿಸಲಾಯಿತು.
ಜಿಲ್ಲೆಯ ಎಲ್ಲ ತಾಲ್ಲೂಕುಗಳಿಗೆ ತೆರಳಿ ಅಲ್ಲಿಯೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲು ನಿರ್ಧರಿಸಲಾಯಿತು. ನಗರದ ವಿವಿಧ ಕಾಲೇಜುಗಳಲ್ಲಿ ಮತ್ತೆ ಕಲ್ಯಾಣ ಕಾರ್ಯಕ್ರಮದ ಬಗ್ಗೆ ಸಂವಾದ ನಡೆಸಬೇಕೆಂದು ತೀರ್ಮಾನಿಸಲಾಯಿತು. ಜಾಗತಿಕ ಲಿಂಗಾಯತ ಮಹಾಸಭಾದ ಪ್ರಭುಲಿಂಗ ಮಹಾಗಾಂವಕರ್, ರಾಜ್ಯ ಸಂಚಾಲಕ ರವೀಂದ್ರ ಶಾಬಾದಿ, ಮತ್ತೆ ಕಲ್ಯಾಣ ರಾಜ್ಯ ಸಂಚಾಲಕ ಸುನಿಲ್ ಹುಡಗಿ ಇತರರು ಭಾಗವಹಿಸಿದ್ದರು.
ಬಸವರಾಜ ಮೊರಬದ, ಮಹಾಂತೇಶ್ ಕಲಬುರಗಿ, ಶಿವಶರಣಪ್ಪ ದೇಗಾಂವ, ರೇವಣಸಿದ್ದಯ್ಯ ಮಠಪತಿ, ನಾಗರಾಜ ಕಾಮಾ, ಬಸವರಾಜ ಶೇರಿಕಾರ, ಬಸವರಾಜ ಧೂಳಾಗುಂಡಿ, ಅಯ್ಯಣ್ಣಗೌಡ ಪಾಟೀಲ, ರಾಜು ಕಾಡಾದಿ, ಎಸ್.ವಿ ನಿಂಗಪ್ಪ, ಉದಯಕುಮಾರ ಸಾಲಿ, ಡಾ. ನಾಗರಾಜ ದಂಡೋತಿ, ಬಸವರಾಜ ಕಟ್ಟಿ, ವಿರೇಶ ಮಾಲಿಪಾಟೀಲ, ಮಹಾದೇವಪ್ಪ ಯಳವಂತಗಿ, ನಳಿನಿ ಮಹಾಗಂವಕರ, ಧನರಾಜ, ಸೇರಿದಂತೆ ಮುಂತಾದವರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…