ವಾಡಿ: ಚಿತ್ತಾಪುರ ತಾಲೂಕಿನ ಕಮರವಾಡಿ ಗ್ರಾಪಂ ವ್ಯಾಪ್ತಿಯ ಸೂಲಹಳ್ಳಿ ಗ್ರಾಮಕ್ಕೆ ಶಿಶು ಅಭಿವೃದ್ಧಿ ಇಲಾಖೆಯಿಂದ ಮಂಜೂರಾಗಿರುವ ನೂತನ ಅಂಗನವಾಡಿ ಕೇಂದ್ರವನ್ನು ಗ್ರಾಪಂ ಸದಸ್ಯೆ ಅಂಬಮ್ಮ ದೊಡ್ಡಮನಿ ಉದ್ಘಾಟನೆಗೊಳಿಸಿದರು.
ಈ ವೇಳೆ ಮಾತನಾಡಿದ ಅಂಗನವಾಡಿ ಮೇಲ್ವಿಚಾರಕಿ ಲಕ್ಷ್ಮೀ ದತ್ತಾತ್ರೇಯ, ಶಿಕ್ಷಣ ಪದ್ಧತಿಯಲ್ಲಿ ನಮ್ಮ ಮಕ್ಕಳಿಗೆ ಜೀವನ ಪಾಠದ ಕೊರತೆ ಉಂಟಾಗಬಾರದು ಎನ್ನುವ ಉದ್ದೇಶದಿಂದ ಈ ಗ್ರಾಮದಲ್ಲಿ ಅಂಗನವಾಡಿ ಕೇಂದ್ರ ಉದ್ಘಾಟನೆಗೊಳಿಸಲಾಗಿದೆ. ಗ್ರಾಮಸ್ಥರ ಬಹುದಿನಗಳ ಕನಸು ಇಂದು ನನಸಾಗಿದೆ ಮುಂಬರುವ ದಿನಗಳಲ್ಲಿ ಉತ್ತಮ ಶೈಕ್ಷಣಿಕ ಕೇಂದ್ರವಾಗಲಿದೆ ಎಂದರು.
ಮುಖಂಡ ಹರಿಸಿಂಗ್ ಚವ್ಹಾಣ, ಅಂಗನವಾಡಿ ಕಾರ್ಯಕರ್ತೆಯರಾದ ಸುಧಾ ಗುತ್ತೇದಾರ, ಚಂಪಾ ಸುರೇಶ ಕುಲಕರ್ಣಿ, ನೀಲಮ್ಮ ಶಿರವಾಳ, ಶಿವಲಿಂಗಮ್ಮ ಗಂಗನೋರ ಹಾಗೂ ಸಹಾಯಕಿ ಈರಮ್ಮ ಬಡಿಗೇರ, ನಿರ್ಮಲ್ ತರನಳ್ಳಿ ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…