ಹೈದರಾಬಾದ್ ಕರ್ನಾಟಕ

ನಿಧನ ವಾರ್ತೆ: ವೀರಶೈವ ಹಿರಿಯ ಮುಖಂಡ ನಿಂಗಪ್ಪಾ ಸಾಹು ನಿಧನ

ಚಿತ್ತಾಪುರ: ಪಟ್ಟಣದ ಬಾಹರ್ ಪೇಠದ ವೀರಶೈವ ಸಮಾಜದ ಹಿರಿಯ ಮುಖಂಡ ನಿಂಗಪ್ಪಾ ಸಿದ್ರಾಮಪ್ಪ ಬೊಮ್ಮನಹಳ್ಳಿ ಅವರು ಬುಧವಾರ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.

ಮೃತರು 6 ಪುತ್ರರು ಹಾಗೂ 3 ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ. ಮೃತರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಗುರುವಾರ ಮಧ್ಯಾಹ್ನ 3 ಗಂಟೆಗೆ ಚೌಕಿ ತಾಂಡ ರಸ್ತೆಯಲ್ಲಿ ಇರುವ ಸ್ವಂತ ಹೊಲದಲ್ಲಿ ನೆರವೇರುತ್ತದೆ ಎಂದು ಮೃತರ ಮೊಮ್ಮಗ ಬಸವರಾಜ ಬೊಮ್ಮನಹಳ್ಳಿ ತಿಳಿಸಿದ್ದಾರೆ.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

6 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

6 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

8 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

8 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

8 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

9 hours ago