ಕಲಬುರಗಿ: ಮಾರ್ಚ 4 ಮತ್ತು5 ರಂದು ರಿಂಗ ರಸ್ತೆಯ ಮಹ್ಮದ ರಫೀಕ್ ಚೌಕನಲ್ಲಿರುವ ಪಿರ್ ಬೆಂಗಾಲಿ ಗ್ರೌಂಡ್ ನಲ್ಲಿ ನಡೆಯಲಿರುವ ಶಾದ್ನಿ ತಬ್ಲೀಘಿ ಧಾರ್ಮಿಕ ಸಭೆಯ ಸಿದ್ಧತೆಗಳ ಕುರಿತು ಕಲಬುರಗಿ ಉತ್ತರ ಮತ್ತ ಕ್ಷೇತ್ರದ ಶಾಸಕಿ ಖನೀಜ್ ಫಾತಿಮಾ ಸಭೆ ಮಾಡಿ ಪರಿಶೀಲಿಸಿದರು.
ಎಂಡಿ ತಾಜುಲ್ ಹುದಾ ವಾಸ್ತಿ ಅಮೀರ-ಇ-ಡಿಸಟಿಕ್, ಅಬ್ದುಲ್ ರೌಫ್ ಖುರೇಷಿ, ಎಂಡಿ ಸಲೀಂ, ಎಂಡಿ ರಿಯಾಜ್, ಎಂಡಿ ಶೌಕತ್, ಬದರ್, ಉದ್, ದುಜಾ ಮಾಜಿ ಮೇಯರ್ ಸೈಯದ್ ಅಹ್ಮದ್, ವಹಾದ್ ಅಲಿ ಫತೇಹೆಕ್ವಾನಿ, ಅಜರ್, ಗೌಸ್, ರಿಯಾಜ್, ಕೆ ಹಾಗೂ ಮಹಾನಗರ ಪಾಲಿಕೆಯ ಸರ್ವೇ ಇಲಾಖೆಯ ಅಧಿಕಾರಿಗಳು ಇದ್ದರು.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…