ಜೇವರ್ಗಿ: ತಾಲೂಕಿನ ಕೋಳಕೂರ ಗ್ರಾಮದಲ್ಲಿ ಭೀಮಾನದಿಯ ಪ್ರವಾಹಕ್ಕೆ ಸಿಲುಕಿ ಕೊಚ್ಚಿ ಹೋದ ಬಸಣ್ಣ ಪೂಜಾರಿ ದೊಡ್ಡಮನಿ ಅವರ ಮ್ರತದೇಹಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ.
ಭೀಮಾನದಿಯ ದಡದಲ್ಲಿರುವ ಪೋದೆˌ ಕಂಟಿಗಳಿಗೆ ತಾಗಿ ಮ್ರತದೇಹ ನಿಂತಿದೆಯಾ ಅಥವಾ ಹಾಗೆ ಭೀಮಾ ಬ್ರಿಜ್ ದವರೆಗೆ ಹೋಗಿದೆಯೇ ಎಂದು ಹುಡುಕಾಡಲಾಗುತ್ತಿದೆ.
ಸ್ಥಳದಲ್ಲಿ NDRF ತಂಡ ಕೂಡ ಮ್ರತದೇಹದ ಹುಡುಕಾಟಕ್ಕೆ ಹರಸಾಹಸ ಪಡುತ್ತಿದೆ. ಮಾಜಿ ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಹಾಗೂ ಕೊಳಕೂರು ಜಿಲ್ಲಾ ಪಂಚಾಯತ ಸದಸ್ಯ ಶಿವರಾಜ ಪಾಟೀಲ ರದ್ದೆವಾಡಿಗೆ ಅವರು ಸ್ಥಳದಲ್ಲಿಯೇ ಇದ್ದುˌ ಗ್ರಾಮಸ್ಥರು ಹಾಗೂ ಹಿರಿಯ ಪೋಲಿಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…