ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ 2023ರಲ್ಲಿ ಡಾ. ಎ. ಎಸ್ ಭದ್ರಶೆಟ್ಟಿಯವರಿಗೆ ಸಮಾಜ ಸೇವೆ ಕ್ಷೇತ್ರದಲ್ಲಿಯ ಸಾಧನೆಗಾಗಿ ಪ್ರಶಂಸನೀಯ ಪತ್ರದೊಂದಿಗೆ ಗೌರವ ಸನ್ಮಾನ ವನ್ನು ಮಾಡಲಾಯಿತು.
ಕೆಕೆಆರ್ ಡಿಬಿ ಅಧ್ಯಕ್ಷರೂ ಹಾಗು ನೆಚ್ಚಿನ ಶಾಸಕರಾದ ಶ್ರೀ ದತ್ತಾತ್ರೇಯ ಪಾಟೀಲ ರೇವೂರ್ ರವರು, ಕೇಂದ್ರ ಸಚಿವರಾದ ಸನ್ಮಾನ್ಯ ಶ್ರೀ ಭಗವಂತ ಖೂಬಾರವರು , ಕಸಾಪ ಅಧ್ಯಕ್ಷ ಶ್ರೀ ವಿಜಯಕುಮಾರ್ ಪಾಟೀಲ ತೇಗಲತಿಪ್ಪಿಯವರು, ಅನೇಕ ಗಣ್ಯರು ಮತ್ತು ಜಿಲ್ಲೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸುರಪುರ: ನಗರದಲ್ಲಿ ವಿವಿಧ ಅಭಿವೃಧ್ಧಿ ಕಾಮಗಾರಿಗಳಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ…
ಸುರಪುರ:ದೇಶದಲ್ಲಿ ಹಲವು ಸಂಸ್ಕøತಿಗಳು ಇರುತ್ತವೆ,ಅಂತಹ ಸಂಸ್ಕøತಿಗಳಲ್ಲಿ ಕನ್ನಡ ಮತ್ತು ಕರ್ನಾಟಕ ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಕಳೆದ 82 ವರ್ಷಗಳಿಂದ…
ಸುರಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸುರಪುರ ತಾಲೂಕ ನೂತನ ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದೆ ಎಂದು ಮಹಾಸಭಾ ತಾಲೂಕ…
ಕಲಬುರಗಿ: ಮಹಾನಗರ ಪಾಲಿಕೆಯ ಅಧೀಕ್ಷಕ, ಅಭಿಯಂತರ ಹಾಗೂ ಉಪ ಆಯುಕ್ತ ಆರ್.ಪಿ. ಜಾಧವ ಅವರನ್ನು ಅಮಾತುಗೊಳಿಸಿ ಮನೆಗೆ ಕಳಿಸಬೇಕು ಎಂದು…
ಕಲಬುರಗಿ: 371ನೇ ಜೇ ಕಲಂ ಸೌಲತ್ತುಗಳ ಬಗ್ಗೆ ಡಾ. ಲಕ್ಷ್ಮಣ ದಸ್ತಿಯವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಅಂಜುಮನ್ ಸಂಸ್ಥೆಯಿಂದ ಅ.6.…
ಕಲಬುರಗಿ: ಎಷ್ಟೋ ಜನರ ಜೀವನ ಭಜನೆಯಿಂದ ಬದಲಾಗಿಗೆ ಕಾಯಿಲೆ ಬಿದ್ದು ಹಾಸಿಗೆ ಹಿಡಿದ ವ್ಯಕ್ತಿ ಭಜನೆ ಮಾಡುವುದರಿಂದ ಎದ್ದು ಗುಣಮುಖರಾದ…