ಶಹಾಬಾದ: ನಗರದ ಮುಸ್ಲಿಂ ಸಮಾಜದ ಮುಖಂಡರು ಮತ್ತು ಪಬ್ಲಿಕ್ ಜಮಾತ್ ಮುಖ್ಯಸ್ಥರಾದ ಅಲಹಜ್ ಅಬ್ದುಲ್ ಬಾಷಿದ್ ಖಾನ್(84) ಶನಿವಾರದಂದು ನಿಧನರಾದರು.ಇವರಿಗೆ ಹೆಂಡತಿ, ನಾಲ್ವರು ಸುಪುತ್ರರು ಇದ್ದಾರೆ.ಇವರ ಅಂತ್ಯಕ್ರಿಯೆ ನಗರದ ಮಡ್ಡಿ ಪ್ರದೇಶದಲ್ಲಿರುವ ಮುಸ್ಲಿಂ ರುದ್ರಭೂಮಿಯಲ್ಲಿ ಮಧ್ಯಾಹ್ನ 1:30 ಗಂಟೆಗೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಸಂತಾಪ: ಅಬ್ದುಲ್ ಬಾಷಿದ್ ಖಾನ್ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್ ಮುಖಂಡ ವಿಜಯಕುಮಾರ ರಾಮಕೃಷ್ಣ, ಮಾಜಿ ಸಚಿವ ರೇವುನಾಯಕ ಬೆಳಮಗಿ, ಕಾಂಗ್ರೆಸ್ ಮುಖಂಡ ರವಿ ಚವ್ಹಾಣ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ, ಡಾ.ಅಹ್ಮದ್ ಪಟೇಲ್,ಕುಮಾರ ಚವ್ಹಾಣ, ಸಾಹೇಬಗೌಡ ಬೋಗುಂಡಿ, ಮುನ್ನಾಪಟೇಲ್,ನಾಗಣ್ಣ ರಾಂಪೂರೆ ಸೇರಿದಂತೆ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…