ಕಲಬುರಗಿ; ಇಲ್ಲಿಯ ರಂಗಾಯಣ ಸಭಾಂಗಣದಲ್ಲಿ ನಡೆಯುತ್ತಿರುವ ಎರಡು ದಿನದ ಕಲಬುರಗಿ ಅಂತಾರಾಷ್ಟ್ರೀಯ ಫಿಲಂ ಫೆಸ್ಟಿವಲ್ನಲ್ಲಿ 10 ಜನ ಪತ್ರಕರ್ತರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಶನಿವಾರ ಮತ್ತು ಭಾನುವಾರ ನಡೆದ ಫಿಲಂ ಫೆಸ್ಟಿವಲ್ ಹಿನ್ನೆಲೆಯಲ್ಲಿ ಹಿರಿಯ ಪತ್ರಕರ್ತರಾದ ಜಯತೀರ್ಥ ಪಾಟೀಲ, ಸೂರ್ಯಕಾಂತ ಜಮಾದಾರ, ಮನೋಜಕುಮಾರ, ಅರುಣ ಕದಂ, ಚಂದ್ರಶೇಖರ ಕೌಲಗಾ, ಸಂಗಮನಾಥ ರೇವತಗಾಂವ, ಗೋಪಾಲ ಕುಲಕರ್ಣಿ, ಚಂದ್ರು ಹಿರೇಮಠ, ಅಕ್ರಂ ಮೊಮಿನ್, ರಮೇಶ ಮೇಳಕುಂದಿ ಅವರನ್ನು ಪ್ರಶಸ್ತಿ ಪತ್ರ ಮತ್ತು ಮೊಮೆಂಟೊ ನೀಡಿ ಸತ್ಕರಿಸಲಾಯಿತು.
ರೆಬೆಲ್ ಸ್ಟಾರ್ ಅಂಬರೀಶ್ ಅಳಿಯ ನಟ ಅಭಿಷೇಕ, ರಂಗಾಯಣ ನಿರ್ದೇಶಕ ಪ್ರಭಾಕರ ಜೋಶಿ, ಪತ್ರಕರ್ತ,ಲೇಖಕ ಮಹಿಪಾಲರೆಡ್ಡಿ ಮುನ್ನೂರ್, ಅವಿನಾಶ ಹೊಯ್ಸಳ, ಕವಿತಾ, ಸುಮ ಬೆಂಗಳೂರು, ಗುರುಶಿಷ್ಯರು ಸಿನಿ ನಿರ್ದೇಶಕ ಜಡೇಶಕುಮಾರ ಹಂಪಿ , ಸುಧಾಕರಶೆಟ್ಟಿ, ಮನೋಮಯ ಸ್ಟುಡಿಯೋಸ್ ನ ವೈಭವ ಕೇಸ್ಕರ್, ರಮೇಶ , ಗಣೇಶ್, ಸಿನಿ ಲೇಖಕ ರಾಮಕೃಷ್ಣ ಸೇರಿದಂತೆ ಅನೇಕರು ವೇದಿಕೆಯಲ್ಲಿದ್ದರು.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ತಾಲೂಕು ಕೋಲಿ ಸಮಾಜದ ಅಧ್ಯಕ್ಷರಾಗಿ ಮೂರು ವರ್ಷಗಳ ಅವಧಿ ಪೂರ್ಣಗೊಂಡಿದ್ದರಿಂದ ನೂತನ ಪದಾಧಿಕಾರಿಗಳ ಆಯ್ಕೆಗೆ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಪಟ್ಟಣದ ಅಕ್ಕಮಹಾದೇವಿ ಮಂದಿರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಚಿತ್ತಾಪುರ ತಾಲೂಕಿನ…
ಕಲಬುರಗಿ: ವಿಶ್ವ ಹೃದಯದ ದಿನದ ಅಂಗವಾಗಿ ಸ್ಥಳೀಯ ಖಾಜಾ ಬಂದಾನವಾಜ ವಿವಿಯ ಖಾಜಾ ಬಂದಾನವಾಜ ಆಸ್ಪತ್ರೆಯ ಜನರಲ ಮೆಡಿಸಿನ್ ವಿಭಾಗದಲ್ಲಿ…
ಕಲಬುರಗಿ: ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅನಿಲ್ ಕಲಾಸ್ಕರ್ ಅವರು "ಸಾಫ್ಟ್ವೇರ್ ಇಂಜಿನಿಯರಿಂಗ್ ಮತ್ತು AI" ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.…
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…