ಕಲಬುರಗಿ: ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಹಿಂದುಳಿದ ಕುಂಬಾರ ಸಂಘ ದಿಂದ ತ್ರಿಪದಿ ಕವಿ ಸರ್ವಜ್ಞ ಜಯಂತಿ ಆಚಾರಣೆ ಹಾಗೂ ಕುಂಬಾರ ಸಮಾಜದ ಬೃಹತ್ ಸಮಾವೇಶ ಕಾರ್ಯಕ್ರಮವನ್ನು ಶಾಸಕ ಎಂ. ವಾಯ್ ಪಾಟೀಲ ಉದ್ಘಾಟಿಸಿದರು.
ಶಾಸಕಿ ಖನೀಜ್ ಫಾತಿಮಾ, ವಿಧಾನ ಪರಿಷತ ಸದಸ್ಯ ಶಶೀಲ ನಮೋಶಿ, ಸಂಘದ ಅಧ್ಯಕ್ಷ ಶಿವಶರಣಪ್ಪ ಎಲ್. ಕುಂಬಾರ ಸೇರಿದಂತೆ ಸಮಾಜದ ಮುಖಂಡರು, ಮಹಿಳೆಯರು ಇದ್ದರು.
ಕಲಬುರಗಿ: 'ಕಾವ್ಯ ದೊಂಬರಾಟವಲ್ಲ. ನಿಜವಾದ ಹಸಿವು ಗುರುತಿಸುವುದು ಕಾವ್ಯ' ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಅಭಿಪ್ರಾಯ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ತಾಲೂಕು ಕೋಲಿ ಸಮಾಜದ ಅಧ್ಯಕ್ಷರಾಗಿ ಮೂರು ವರ್ಷಗಳ ಅವಧಿ ಪೂರ್ಣಗೊಂಡಿದ್ದರಿಂದ ನೂತನ ಪದಾಧಿಕಾರಿಗಳ ಆಯ್ಕೆಗೆ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಪಟ್ಟಣದ ಅಕ್ಕಮಹಾದೇವಿ ಮಂದಿರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಚಿತ್ತಾಪುರ ತಾಲೂಕಿನ…
ಕಲಬುರಗಿ: ವಿಶ್ವ ಹೃದಯದ ದಿನದ ಅಂಗವಾಗಿ ಸ್ಥಳೀಯ ಖಾಜಾ ಬಂದಾನವಾಜ ವಿವಿಯ ಖಾಜಾ ಬಂದಾನವಾಜ ಆಸ್ಪತ್ರೆಯ ಜನರಲ ಮೆಡಿಸಿನ್ ವಿಭಾಗದಲ್ಲಿ…
ಕಲಬುರಗಿ: ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅನಿಲ್ ಕಲಾಸ್ಕರ್ ಅವರು "ಸಾಫ್ಟ್ವೇರ್ ಇಂಜಿನಿಯರಿಂಗ್ ಮತ್ತು AI" ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.…
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…