ಶಾಸಕ ಸುಭಾಷ್ ಗುತ್ತೇದಾರರಿಂದ ಜರಾಕ್ಸ್ ಯಂತ್ರ ವಿತರಣೆ

ಆಳಂದ; ವಿಕಲಚೇತನರು ಸಮಾಜದಲ್ಲಿ ಸ್ವಾವಲಂಬನೆಯಿಂದ ಜೀವನ ಸಾಗಿಸಲು ಸರ್ಕಾರವು ಅನೇಕ ಯೋಜನೆಗಳನ್ನು ರೂಪಿಸಿದೆ ಅರ್ಹ ವಿಕಲಚೇತನರು ಆ ಯೋಜನೆಗಳ ಲಾಭ ಪಡೆಯಬೇಕು ಎಂದು ಶಾಸಕ ಸುಭಾಷ್ ಆರ್ ಗುತ್ತೇದಾರ ಹೇಳಿದರು.

ಬುಧುವಾರ ಆಳಂದ ಪಟ್ಟಣದ ತಮ್ಮ ಗೃಹ ಕಚೇರಿಯಲ್ಲಿ 8ಜನ ವಿಕಲಚೇತನ ಫಲಾನುಭವಿಗಳಿಗೆ ಸರ್ಕಾರದಿಂದ ಮಂಜೂರಾದ ಜರಾಕ್ಸ್ ಯಂತ್ರಗಳನ್ನು ವಿತರಿಸಿ ಮಾತನಾಡಿದರು.

ಫಲಾನುಭವಿಗಳಾದ ಶರಣಬಸಪ್ಪ ವಗ್ಗಾಲೆ, ಶ್ರೀಶೈಲ ಸಿದ್ಧಾರೂಢ ಗುಳಗಿ ಸಚಿನ ಶಿವಾನಂದ ಬಿರಾದಾರ, ಶ್ರೀಶೈಲ ಪಾಟೀಲ, ಪುತಳಾಬಾಯಿ ಗಡಬಳ್ಳಿ, ಜೈಕುಮಾರ ರಾಮಚಂದ್ರ, ಪುμÁ್ಪವತಿ ನಗರೆÉ ಇವರುಗಳಿಗೆ ಶಾಸಕರಾದ ಸುಭಾಷ ಆರ್ ಗುತ್ತೇದಾರ ಅವರು ಜರಾಕ್ಸ್ ಯಂತ್ರಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಹಿರಿಯ ಮುಖಂಡರಾದ ವಿಠ್ಠಲರಾವ ಪಾಟೀಲ, ಹಿರಿಯ ಮುಖಂಎರಾದ ಮಲ್ಲಣ್ಣ ನಾಗೂರೆ, ಮಲ್ಲಿಕಾರ್ಜುನ ಕಂದಗೂಳೆ, ಹಣಮಂತ ಕಾಬಡೆ, ದಿಲೀಪ್, ಸಿದ್ದು ತೊಳನೂರ, ದತ್ತಾ ಪಾಟೀಲ, ಲಿಂಗರಾಜ ಉಡಗಿ, ಈರಣ್ಣ ಹತ್ತರಕಿ, ಹಾಗೂ ಸುತ್ತಮುತ್ತಲಿನ ಗ್ರಾಮಗಳ ಹಿರಿಯ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

emedialine

Recent Posts

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

12 mins ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

20 mins ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

2 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

2 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

2 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

3 hours ago