ಕಲಬುರಗಿ: ನಗರದ ವಾರ್ಡ್ 34.ರ ಜಗತ್ ಬಡಾವಣೆಯಲ್ಲಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿ ಕುಟುಂಬಕ್ಕೆ 200 ಯೂನಿಟ್ ವಿದ್ಯುತ್ ಉಚಿತ ಪ್ರತಿ ಕುಟುಂಬದ ಒಬ್ಬ ಯಜಮಾನಿಗೆ ಪ್ರತಿ ತಿಂಗಳು 2000 ಖಚಿತ ಹಾಗೂ ಪ್ರತಿಯೊಬ್ಬರಿಗೂ 10 ಕೆಜಿ ಅಕ್ಕಿ ಉಚಿತ ಗ್ಯಾರಂಟಿ ಕಾರ್ಡ್ ವಿತರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ ತಾರಫೈಲ್, ಉಸ್ತುವಾರಿ ಜಯೇಶ್, 2023 ವಿಧಾನಸಭೆಯ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಕಾಂಕ್ಷಿಗಳಾದ ಅಲ್ಲಮ ಪ್ರಭು ಪಾಟೀಲ್, ಶಣಕುಮಾರ್ ಮೋದಿ, ಸಂತೋಷ್ ಬಿಲಗುಂದಿ, ಕೃಷ್ಣ ಜಿ ಕುಲಕರ್ಣಿ, ಅಶೋಕ್ ಗೂಳಿ, ಸಂತೋಷ್ ಡನ್ನೂರ, ಸಂತೋಷ್ ಪಾಟೀಲ್ ದುದನಿ, ಮುಖಂಡರಾದ ಪ್ರವೀಣ ಪಾಟೀಲ್ ಅರವಾಳ, ಪ್ರಚಾರ ಸಮಿತಿ ಅಧ್ಯಕ್ಷ ಅಶೋಕ್ ವೀರನಾಯಕ್, ಫಾರೂಕ್ ರಾಷ್ಟ್ರೀಯ ಕಾಂಗ್ರೆಸ್ ಸಂಯೋಜಕ ಚೇತನ್ ಗೋನಾಯಕ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಿವಾನಂದ್ ಹೊನಗುಂಟಿ, ನಗರ ಅಧ್ಯಕ್ಷ ಪರಶುರಾಮ್ ನಾಟೇಕರ್, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಈರಣ್ಣ ಪಾಟೀಲ್ ಜಳಕಿ, ನಗರ ಮಹಿಳಾ ಅಧ್ಯಕ್ಷ ವಾಣಿಶ್ರೀ, ಅಶ್ವಿನ್ ಸಂಕ, ಅವಿನಾಶ್, ಮಹಂತ್ ಗೌಡ, ಅಪ್ಪಾರಾವ್, ಕಿರಣ್, ಪಂಡಿತ್, ಅಭಿಷೇಕ್, ಗೀತಾ ಮುದುಗಲ್, ಸಂಗೀತ ಪಾಟೀಲ್, ಅನುರಾಧ ಸೇರಿದಂತೆ ಮುಖಂಡರು ಇದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…