ಸಂವಿಧಾನದ ಅನುಚ್ಛೇದ 371(ಜೆ) ಪರಿಣಾಮಕಾರಿ ಅನುಷ್ಠಾನಕ್ಕೆ ವಿಚಾರ ಸಂಕಿರಣ

0
10

ಕಲಬುರಗಿ: ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ಹಾಗೂ ವಿಜ್ಞಾನೇಶ್ವರ ಸರ್ಕಾರಿ ಕಾನೂನು ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಭಾರತ ಸಂವಿಧಾನದ ಅನುಚ್ಛೇದ 371(ಜೆ) ಪರಿಣಾಮಕಾರಿ ಅನುಷ್ಠಾನ ಮತ್ತು ಸವಾಲುಗಳು” ವಿಷಯ ಕುರಿತು ಜಿ.ಪಂ.ಸಭಾಂಗಣದಲ್ಲಿ ಆಯೋಜಿಸಿದ್ದ ಒಂದು ದಿನದ ರಾಜ್ಯ ಮಟ್ಟದ ವಿಚಾರ ಸಂಕಿರಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತರಾದ ಗರಿಮಾ ಪನ್ವಾರ್ ಮಾತನಾಡಿದರು. ಕೆ.ದ್ವಾರಕನಾಥ ಬಾಬು, ಡಾ.ಶಿವಾನಂದ ಎಚ್.ಲೇಂಗಟಿ, ಡಾ.ರೇವಯ್ಯ ಒಡೆಯರ್, ವಾಣಿ ಮರಡಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here