ಬಿಸಿ ಬಿಸಿ ಸುದ್ದಿ

ಜಯಂತಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಮನವಿ

ಕಲಬುರಗಿ: ಜಗದ್ಗುರು ರೇಣುಕಾಚಾರ್ಯರ ಜಯಂತಿ ಯುಗಮಾನೋತ್ಸವ ಅಂಗವಾಗಿ ಜಯಂತ್ಯುತ್ಸವ ಸಮಿತಿ ಹಾಗೂ ಜಿಲ್ಲಾಡಳಿತದ ವತಿಯಿಂದ ಭಾನುವಾರ ನಗರದಲ್ಲಿ ಅದ್ದೂರಿ ಮೆರವಣಿಗೆ ನಡೆಯಲಿದ್ದು, ಇಲ್ಲಿನ ನಗರೇಶ್ವರ ಶಾಲೆಯಿಂದ ಎಸ್.ಎಂ. ಪಂಡಿತ ರಂಗಮಂದಿರದವರೆಗೆ ನಡೆಯುವ ಈ ಮೆರವಣಿಗೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕಲ್ಯಾಣ ಕರ್ನಾಟಕ ಕನ್ನಡಪರ ಸಂಘಟನೆಯ ಒಕ್ಕೂಟದ ಜಿಲ್ಲಾಧ್ಯಕ್ಷ ಸಚಿನ್ ಫರಹತಾಬಾದ ತಿಳಿಸಿದರು.

ಈ ಮೆರವಣಿಗೆಯಲ್ಲಿ ಕಲ್ಯಾಣ ಕರ್ನಾಟಕ ಕನ್ನಡಪರ ಸಂಘಟನೆಗಳು ಸಂಪೂರ್ಣವಾಗಿ ಭಾಗವಹಿಸಲಿದ್ದು, ಸರ್ಕಾರದ ಆದೇಶದ ನಂತರ ಇದೇ ಮೊದಲ ಬಾರಿಗೆ ಸರ್ಕಾರದ ನೇತೃತ್ವದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅವರು ಮನವಿ ಮಾಡಿದರು.

ಮನೋಹರ ಬೀರನೂರ, ಗೋಪಾಲ ನಾಟಿಕಾರ, ಶರಣು ಹೊಸಮನಿ, ನಾಗರಾಜ ಸ್ವಾದಿ, ದತ್ತು ಭಾಸಗಿ, ರವಿ ದಿಗ್ಗಾಂವ ಇತರರಿದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

28 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

31 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

34 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago