ಶಾಸಕಿ ಕನೀಜ್ ಫಾತೀಮಾ ಅವರಿಂದ ಪಕ್ಷದ ಗ್ಯಾರಿಂಟಿ ಕಾರ್ಡ್ ಅಭಿಯಾನ

0
22

ಕಲಬುರಗಿ: ಕಾಂಗ್ರೆಸ್ ಪಕ್ಷದಿಂದ ವಿಧಾನಸಭೆ ಚುನಾವಣೆಯಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ, ಉಚಿತ ವಿದ್ಯುತ್ ಸೇರಿದಂತೆ ಹಲವು ಪ್ರಮುಖ ಪ್ರಣಾಳಿಕೆಗಳ ಗ್ಯಾರಂಟಿ ಕಾರ್ಡ್ ನ್ ಈಡೇರಿಸುವ ಭರವಸೆ ಅಭಿಯಾನಕ್ಕೆ ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕಿ ಕನೀಜ್ ಫಾತೀಮಾ ಚಾಲನೆ ನೀಡಿದರು.

ಮಹಾನರ ಪಾಲಿಕೆಯ ವಾರ್ಡ್ ಸಂಖ್ಯೆ 22ರ ಮುಸ್ಲಿಂ ಚೌಕ್ ಮತ್ತು ಮೋಮಿನ್ ಪೂರ ಬಡಾವಣೆಯ ಮನೆ ಮನೆಗೆ ತೆರಳಿ ಕಾಂಗ್ರೆಸ್ ಪಕ್ಷದ ಮುಖಂಡರ ನೇತೃತ್ವದಲ್ಲಿ ಅಭಿಯಾನ ನಡೆಸಿ ಜನರಿಗೆ ಪ್ರಣಾಳಿಕೆ ಬಗ್ಗೆ ಜಾಗೃತಿ ಮೂಡಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಸೇರಿದಂತೆ ಕಾರ್ಯಕರ್ತರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here