ಜೇವರ್ಗಿ: ಭೀಮಾನದಿ ಪ್ರವಾಹಕ್ಕೆ ತುತ್ತಾಗಿರುವ ಕೋಳಕೂರ ಗ್ರಾಮದ ಬಸಣ್ಣ ಪೂಜಾರಿ ದೊಡ್ಮನಿ ರವರ ಕುಟುಂಬಕ್ಕೆ ಶಾಸಕ ಡಾ. ಅಜಯಸಿಂಗ್ ನೆರೆಸಂತ್ರಸ್ಥರ ಪರಿಹಾರ ನಿಧಿಯಿಂದ 5 ಲಕ್ಷ ರೂ.ಗಳ ಚೆಕ್ ವಿತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಸ್ಥಾಯಿ ಸಮಿತಿ ಅಧ್ಯಕ್ಷ ಶಾಂತಪ್ಪ ಕೂಡಲಗಿˌ ತಹಸೀಲ್ದಾರ ಸಿದ್ದರಾಯ ಭೋಸಗಿ ಮುಖಂಡರಾದ ರಾಜಶೇಖರ್ ಸೀರಿ, ಶೌಕತ್ ಅಲಿ ಆಲೂರ್ˌ ಬಸವರಾಜ ಜಿ.ಕೋಣಿನ್ˌ ವಸಂತರಾವ ನರಿಬೋಳˌ ಬಸವರಾಜ ಆಡಿನ್ˌ ಮಲ್ಲಯ್ಯ ಸ್ವಾಮಿ ನಂದೂರಮಠ ಸೇರಿದಂತೆ ಇತರರು ಕೂಟುಂಬಕ್ಕೆ ಸಾಂತ್ವನ ಹೇಳಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…