ಸೇಡಂ; `ಕರ್ನಾಟಕರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ’ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಂಸ್ಥೆ ಸಂಚಾಲಿತ ನೃಪತುಂಗ ಪದವಿ ಮಹಾವಿದ್ಯಾಲಯದ ಸಮಾಜಶಾಸ್ತ್ರ ಪ್ರಾಧ್ಯಾಪಕರಾದ ಪ್ರೊ.ಶೋಭಾದೇವಿ ಚೆಕ್ಕಿ ಅವರ ನಿವೃತ್ತಿಯ ಹಿನ್ನೆಲೆಯಲ್ಲಿ `ಶೋಭಾಯಾನ’ ಅಭಿನಂದನಗ್ರಂಥ ಬಿಡುಗಡೆ ಸಮಾರಂಭವನ್ನು ಮಾ.11 ರಂದು ಬೆಳಿಗ್ಗೆ 11.30 ಕ್ಕೆ ಆಯೋಜಿಸಲಾಗಿದೆ.
ನೃಪತುಂಗ ಪದವಿ ಮಹಾವಿದ್ಯಾಲಯಗ್ರಂಥಾಲಯಆವರಣದಲ್ಲಿ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀ ಸದಾಶಿವ ಸ್ವಾಮಿಗಳು ಸಾನಿಧ್ಯ ವಹಿಸಿದ್ದರು. ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಕಚೇರಿಯಜಂಟಿ ನಿರ್ದೇಶಕರಾದ ಪ್ರೊ.ಸಂಜಯಕುಮಾರ ಪಟ್ಟಣಕರ್‍ಗ್ರಂಥ ಬಿಡುಗಡೆ ಮಾಡಲಿದ್ದಾರೆ. ಶಿಕ್ಷಣ ಸಮಿತಿಗೌರವಾಧ್ಯಕ್ಷರು ಮತ್ತು ಮಾಜಿಶಾಸಕರಾದಡಾ.ನಾಗರೆಡ್ಡಿ ಪಾಟೀಲ ಅಧ್ಯಕ್ಷತೆ ವಹಿಸುವರು.
ನಿವೃತ್ತ ಮುಖ್ಯೋಪಾಧ್ಯಾಯರು ಮತ್ತುರಾಷ್ಟ್ರ ಸೇವಿಕಾ ಸಮಿತಿಯಉತ್ತರಕರ್ನಾಟಕ ಪ್ರಾಂತ್ಯ ಸಂಚಾಲಕರಾದ ಶ್ರೀಮತಿ ಬಸವಲಿಂಗಮ್ಮ ಪಾಟೀಲ ಮುಖ್ಯ ಅತಿಥಿಗಳಾಗಿರುವರು.
`ಶೋಭಾಯಾನ’ ಸಂಪಾದಕ ಮಹಿಪಾಲರೆಡ್ಡಿ ಮುನ್ನೂರ್ ಹಾಗೂ ವಿಶ್ರಾಂತಕನ್ನಡ ಪ್ರಾಧ್ಯಾಪಕರಾದ ಪ್ರೊ.ಪಾರ್ವತಿ ಬಸವಣ್ಣಪ್ಪ ಚೆಕ್ಕಿ ಉಪಸ್ಥಿತರಿರುವರು. `ಶೋಭಾಯಾನಗ್ರಂಥದ 150 ಜನ ಲೇಖಕರಿಗೆ ಸನ್ಮಾನ ಮಾಡಿಗೌರವಿಸಲಾಗುವುದು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…